Sunday, 5th January 2025

142 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪಾಪಿ ಪ್ರಾಂಶುಪಾಲನಿಗೆ ಗೇಟ್‌ಪಾಸ್‌

ಜಿಂದ್: 142 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಕಿರಾತಕ ಪ್ರಾಂಶುಪಾಲನಿಗೆ ಕೆಲಸದಿಂದ ಗೇಟ್‌ಪಾಸ್‌ ನೀಡಲಾಗಿದೆ. ಈತನ ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತಿದೆ. ಹರಿಯಾಣದ ಜಿಂದ್ ಜಿಲ್ಲೆಯ ಬಾಲಕಿಯರ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯ ಪ್ರಾಂಶುಪಾಲ ಕರ್ತಾರ್ ಸಿಂಗ್ ಈ ಕೃತ್ಯ ಎಸಗಿದವನು. ಈತನನ್ನು ಸರ್ಕಾರ ಸೇವೆಯಿಂದ ವಜಾಗೊಳಿಸಿದೆ. ನ.4ರಂದು ಪೊಲೀಸರು ಆರೋಪಿ ಕರ್ತಾರ್ ಸಿಂಗ್‌ನನ್ನು ಬಂಧಿಸಿದ್ದು, ಅವನೀಗ ಜಿಂದ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಈತನ ಕೃತ್ಯಗಳ ಬಗ್ಗೆ ವಿದ್ಯಾರ್ಥಿನಿಯರೇ ಮೊದಲು ಸಂಘಟಿತರಾಗಿ ಹೋರಾಟಕ್ಕಿಳಿದು ಪೊಲೀಸರ, ರಾಷ್ಟ್ರಪತಿಗಳ ಗಮನಕ್ಕೆ […]

ಮುಂದೆ ಓದಿ