Sunday, 12th May 2024

ಜಿಯೋಗೆ ‘ವರ್ಷದ ಟೆಲಿಕಾಂ ಕಂಪನಿ’ ಪ್ರಶಸ್ತಿ

ಮುಂಬೈ: ಸಿಂಗಾಪುರದ ಮರೀನಾ ಬೇ ಸ್ಯಾಂಡ್ಸ್ ಎಕ್ಸ್‌ಪೋ ಮತ್ತು ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಪ್ರತಿಷ್ಠಿತ ಏಷ್ಯನ್ ಟೆಲಿಕಾಂ ಅವಾರ್ಡ್ಸ್ 2024 ರಲ್ಲಿ ಜಿಯೋ ಪ್ಲಾಟ್‌ಫಾರ್ಮ್‌ಗಳಿಗೆ ‘ವರ್ಷದ ಟೆಲಿಕಾಂ ಕಂಪನಿ’ ಎಂಬ ಪ್ರಶಸ್ತಿ ದೊರಕಿದೆ. ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಆಕಾಶ್ ಅಂಬಾನಿ ಮತ್ತು ಮುಖೇಶ್ ಅಂಬಾನಿ ಸ್ಥಾಪಿಸಿದ, ರಿಲಯನ್ಸ್ ಲಿಮಿಟೆಡ್ ಅಂಗಸಂಸ್ಥೆ ಜಿಯೋ ಪ್ಲಾಟ್‌ಫಾರ್ಮ್ಸ್ ದೇಶದ ದೂರದ ಪ್ರದೇಶಗಳಲ್ಲಿ ಲಕ್ಷಾಂತರ ಭಾರತೀಯರಿಗೆ ದುಬಾರಿಯಲ್ಲದ ಹೈಸ್ಪೀಡ್ ಇಂಟರ್ನೆಟ್ ಸಂಪರ್ಕಗಳನ್ನು ವಿಸ್ತರಿಸು ವಲ್ಲಿ ಪ್ರಮುಖ ಪಾತ್ರ ವಹಿಸಿದೆ. ವಿಶ್ವದ ಅತಿದೊಡ್ಡ […]

ಮುಂದೆ ಓದಿ

ಜಿಯೋಮಾರ್ಟ್’ಗೆ ಮಹೇಂದ್ರ ಸಿಂಗ್ ಧೋನಿ ಬ್ರಾಂಡ್ ಅಂಬಾಸಿಡರ್

ಮುಂಬೈ: ರಿಲಯನ್ಸ್ ರಿಟೇಲ್‌ನ ಜಿಯೋಮಾರ್ಟ್ ದೇಶದ ಪ್ರಮುಖ ಇ-ಮಾರ್ಕೆಟ್ ಪ್ಲೇಸ್’ಗಳಲ್ಲಿ ಒಂದಾಗಿ ದ್ದು, ಭಾರತೀಯ ಕ್ರಿಕೆಟ್ ಐಕಾನ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿದೆ....

ಮುಂದೆ ಓದಿ

ಕಾರ್ಪೊರೇಟ್ ಕಂಪನಿಗಳ ವಿರುದ್ಧ ಸಿಡಿದ ಅನ್ನದಾತ

ಬೆಂಗಳೂರು: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಸಿಡಿದೆದ್ದಿರುವ ರೈತರು ಕಾರ್ಪೊರೇಟ್ ಕಂಪನಿಗಳ ವಿರುದ್ಧ ಸಿಡಿದೆದ್ದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಂಬಾನಿ, ಅದಾನಿಗಳಿಗೆ ಲಾಭ ಮಾಡಿಕೊಡುವ...

ಮುಂದೆ ಓದಿ

error: Content is protected !!