Wednesday, 23rd October 2024

Jharkhand Assembly Election

Jharkhand Assembly Election: ಸೀಟು ಹಂಚಿಕೆ ಬಗ್ಗೆ ಅಸಮಾಧಾನ; ಜಾರ್ಖಂಡ್‌ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಆರ್‌ಜೆಡಿ ನಿರ್ಧಾರ

Jharkhand Assembly Election: ಮುಂಬರುವ ಜಾರ್ಖಂಡ್‌ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಈ ಮಧ್ಯೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ʼಇಂಡಿಯಾʼ ಮೈತ್ರಿಕೂಟದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದ್ದು, ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮಿತ್ರ ಪಕ್ಷ ರಾಷ್ಟ್ರೀಯ ಜನತಾ ದಳ ಘೋಷಿಸಿದೆ.

ಮುಂದೆ ಓದಿ