ಮಹಾಮಾರಿ ಕರೋನಾ ವೈರಸ್ನ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ 511ಕ್ಕೆ ಏರಿಕೆ ನವದೆಹಲಿ: ಮಹಾಮಾರಿ ಕರೋನಾ ವೈರಸ್ನ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ 511ಕ್ಕೆ ಏರಿದೆ. ದೇಶದ ಒಟ್ಟು 11 ರಾಜ್ಯಗಳಲ್ಲಿ (ಗೋವಾ, ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ದೆಹಲಿ, ರಾಜಸ್ಥಾನ, ಒಡಿಶಾ, ಹರಿಯಾಣ, ಗುಜರಾತ್) ರೂಪಾಂತರಿ […]