Sunday, 8th September 2024

ಲೈಂಗಿಕ ಕಿರುಕುಳ ಪ್ರಕರಣ: ಜೆಎನ್‌ಯು ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಧರಣಿ

ನವದೆಹಲಿ: ಲೈಂಗಿಕ ಕಿರುಕುಳ ನೀಡಿದ ನಾಲ್ವರ ವಿರುದ್ಧ ಇನ್ನೂ ಕ್ರಮವಾಗಿಲ್ಲ ಎಂದು ಆರೋಪಿಸಿ ದೆಹಲಿಯ ಜವಾಹರ ಲಾಲ್ ನೆಹರು (ಜೆಎನ್‌ಯು) ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಮಂಗಳವಾರ ಬೆಳಿಗ್ಗೆಯಿಂದ ವಿವಿಯ ಮುಖ್ಯದ್ವಾರದ ಬಳಿ ಅನಿರ್ದಾಷ್ಟವಧಿ ಧರಣಿ ಪ್ರಾರಂಭಿಸಿದ್ದಾರೆ. ‘ಮಾರ್ಚ್ 31ರಂದು ಕ್ಯಾಂಪಸ್‌ನ ಹಾಸ್ಟೆಲ್ ಬಳಿ ನಾಲ್ವರಿಂದ ನಾನು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ಅದರಲ್ಲಿ ಇಬ್ಬರು ಇದೇ ವಿವಿಯ ಹಳೇ ವಿದ್ಯಾರ್ಥಿಗಳು. ಆದರೆ, ಇದುವರೆಗೂ ಅವರ ವಿರುದ್ಧ ಕ್ರಮವಾಗಲಿ, ಬಂಧನವಾಗಲಿ ಆಗಿಲ್ಲ ಎಂದು ವಿದ್ಯಾರ್ಥಿನಿ ದೂರಿದ್ದಾರೆ. ವಿದ್ಯಾರ್ಥಿನಿಯ ದೂರು ದಾಖಲಾಗಿದ್ದು, ತನಿಖೆ […]

ಮುಂದೆ ಓದಿ

ಮಾ.22 ರಂದು ಜೆಎನ್‍ಯು ವಿದ್ಯಾರ್ಥಿ ಸಂಘದ ಚುನಾವಣೆ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‍ಯು) ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಮಾ.22 ರಂದು ನಡೆಸಲಾಗುವುದು ಮತ್ತು ಮಾ.24 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ....

ಮುಂದೆ ಓದಿ

ಜೆಎನ್‌ಯು: ಪ್ರತಿಭಟನೆ, ಹಿಂಸಾಚಾರ ತಡೆಗೆ ಹೊಸ ನಿಯಮಗಳ ಜಾರಿ

ನವದೆಹಲಿ: ಪ್ರತಿಭಟನೆ, ಹಿಂಸಾಚಾರ ತಡೆಗಟ್ಟಲು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಕ್ಯಾಂಪಸ್‌ನಲ್ಲಿ ಧರಣಿಗಳನ್ನು ನಡೆಸಿದರೆ ವಿದ್ಯಾರ್ಥಿಗಳಿಗೆ 20 ಸಾವಿರ ರೂಪಾಯಿ ದಂಡ ವಿಧಿಸಬಹುದು. ಹಿಂಸಾಚಾರರಕ್ಕೆ ಕಾರಣವಾದರೇ...

ಮುಂದೆ ಓದಿ

‘ಬ್ರಾಹ್ಮಣರೇ ಕ್ಯಾಂಪಸ್ ಬಿಟ್ಟು ಹೊರಡಿ’ ಘೋಷಣೆ ವೈರಲ್

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಕ್ಯಾಂಪಸ್‌ ನಲ್ಲಿರುವ ಹಲವಾರು ಕಟ್ಟಡದ ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಘೋಷಣೆಗಳನ್ನು ಬರೆಯಲಾಗಿದ್ದು, ಇದೀಗ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌...

ಮುಂದೆ ಓದಿ

ಜೆಎನ್‌ಯು ಹಿಂಸಾಚಾರ: 60ಕ್ಕೂ ವಿದ್ಯಾರ್ಥಿಗಳಿಗೆ ಗಾಯ

ನವದೆಹಲಿ: ರಾಜಧಾನಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ರಾಮನವಮಿ ಯಂದು ಮಾಂಸಾಹಾರಿ ಆಹಾರವನ್ನು ನೀಡಿದ್ದಕ್ಕಾಗಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿದ್ದು, ಹಿಂಸಾಚಾರದಲ್ಲಿ ಆರು...

ಮುಂದೆ ಓದಿ

ಜೆಎನ್‌ಯು ಕುಲಪತಿಯಾಗಿ ಶಾಂತಿಶ್ರೀ ಧುಲಿಪುಡಿ ಪಂಡಿತ್‌ ನೇಮಕ

ನವದೆಹಲಿ: ಶಾಂತಿ ಶ್ರೀ ಧುಲಿಪುಡಿ ಪಂಡಿತ್‌ (59) ರನ್ನು ನವದೆಹಲಿಯ ಜವಾಹರ್‌ಲಾಲ್‌ ನೆಹರೂ ವಿವಿಯ ಕುಲಪತಿಯಾಗಿ ನೇಮಿಸಲಾಗಿದೆ. ಸದ್ಯ ಮಹಾರಾಷ್ಟ್ರದ ಪುಣೆಯ ಸಾವಿತ್ರಿಬಾಯಿ ಫುಲೆ ವಿವಿಯ ಕುಲಪತಿಯಾಗಿ...

ಮುಂದೆ ಓದಿ

ಪ್ರಚೋದನಕಾರಿ ಭಾಷಣ: ಜೆಎನ್‌ಯು ವಿದ್ಯಾರ್ಥಿಗೆ ಜಾಮೀನು ನಿರಾಕರಣೆ

ನವದೆಹಲಿ: ಪ್ರಚೋದನಕಾರಿ ಭಾಷಣ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ(2019 ರಲ್ಲಿ)  ನೀಡಿದ ಆರೋಪದ ಮೇಲೆ ಜೆಎನ್‌ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್‌ಗೆ ದಿಲ್ಲಿ ನ್ಯಾಯಾಲಯ ಶುಕ್ರವಾರ ಜಾಮೀನು ನಿರಾಕರಿಸಿದೆ. ಭಾಷಣವು...

ಮುಂದೆ ಓದಿ

ಜೆಎನ್‌ಯು ಕ್ಯಾಂಪಸ್‌ನಲ್ಲಿ ಮಹಿಳೆ ಸಾವು

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ವಾಸಿಸುತ್ತಿದ್ದ 26 ವರ್ಷದ ಮಹಿಳೆ ನಿಗೂಢವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಹಾರದ ಬಕ್ಸಾರ್ ನಿವಾಸಿ ಮಾಧುರಿ ಕುಮಾರಿ, ವಿಶ್ವವಿದ್ಯಾಲಯದ ಆವರಣದೊಳಗಿನ...

ಮುಂದೆ ಓದಿ

ಜೆಎನ್‌ಯು ಮೇಲೆ ಫೇಸ್‌ಬುಕ್‌ನಲ್ಲಿ ಬೆದರಿಕೆ ವಿಡಿಯೋ: ಇಬ್ಬರ ಬಂಧನ

ನವದೆಹಲಿ: ಸ್ವಾತಂತ್ರ್ಯ ದಿನದಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ವಿಡಿಯೊ ಪೋಸ್ಟ್ ಮಾಡಿ ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಮೇಲೆ ದಾಳಿ ನಡೆಸುವ ಬೆದರಿಕೆ ಆರೋಪದಡಿ ಪೊಲೀಸರು ಇಬ್ಬರನ್ನು ಭಾನುವಾರ ಬಂಧಿಸಿದ್ದಾರೆ....

ಮುಂದೆ ಓದಿ

ದೆಹಲಿ ಹಿಂಸಾಚಾರ: ಜೆಎನ್‌ಯು, ಜಾಮಿಯಾ ವಿದ್ಯಾರ್ಥಿಗಳಿಗೆ ಜಾಮೀನು

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಕಳೆದ ವರ್ಷದ ಫೆಬ್ರುವರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿಸ ಲಾಗಿದ್ದ ಜವಾಹರ್‌ಲಾಲ್‌ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ವಿದ್ಯಾರ್ಥಿಗಳಾದ ನತಾಶಾ ನರ್ವಾಲ್ ಮತ್ತು ದೇವಂಗನಾ...

ಮುಂದೆ ಓದಿ

error: Content is protected !!