Thursday, 19th September 2024

ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯರ ಅಪಹರಿಸಲು ಯತ್ನ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಕ್ಯಾಂಪಸ್‌ನಲ್ಲಿ ಇಬ್ಬರು ವಿದ್ಯಾರ್ಥಿನಿಯ ರನ್ನು ಕಾರಿನಲ್ಲಿ ಅಪಹರಿಸಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಬಗ್ಗೆ ಜೆಎನ್‌ಯು ಉಪಕುಲಪತಿ ಮತ್ತು ಭದ್ರತಾ ಪ್ರಭಾರಾಧಿಕಾರಿ ಗಳಿಗೂ ದೂರು ನೀಡಲಾಗಿದೆ. ಜೆಎನ್‌ಯು ವಿದ್ಯಾರ್ಥಿ ಸಂಘ ಮತ್ತು ಎಬಿವಿಪಿ ಪರವಾಗಿ ಜೆಎನ್‌ಯು ಆಡಳಿತಕ್ಕೂ ದೂರು ನೀಡಲಾಗಿದೆ. ರಾತ್ರಿ ಇಬ್ಬರು ವಿದ್ಯಾರ್ಥಿನಿಯರು ಕ್ಯಾಂಪಸ್‌ನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಇದೇ ವೇಳೆ ಹರಿಯಾಣ ನಂಬರ್ ಪ್ಲೇಟ್ ಇರುವ ಬಿಳಿ ಬಣ್ಣದ […]

ಮುಂದೆ ಓದಿ