Wednesday, 25th September 2024

Job guide

Job Guide: GTTCಯಲ್ಲಿದೆ ಉದ್ಯೋಗಾವಕಾಶ; ಡಿಪ್ಲೊಮಾ ಪಾಸಾದವರು ಅರ್ಜಿ ಸಲ್ಲಿಸಿ

Job Guide: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಲೆಕ್ಚರರ್‌, ಎಂಜಿನಿಯರ್‌, ಆಫೀಸರ್‌ ಸೇರಿ 98 ಹುದ್ದೆಗಳಿವೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್‌ 29 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ಸೆಪ್ಟೆಂಬರ್‌ 28ರವರೆಗೆ ವಿಸ್ತರಿಸಲಾಗಿದೆ.

ಮುಂದೆ ಓದಿ