Sunday, 15th December 2024

ಜೋಧಪುರದಿಂದ ಅಯೋಧ್ಯೆ ತಲುಪಿದ 600 ಕೆಜಿ ಶುದ್ಧ ನಾಟಿ ತುಪ್ಪ

ಅಯೋಧ್ಯಾ: ಭಗವಾನ್ ಶ್ರೀರಾಮ ವಿಗ್ರಹದ ಪ್ರಾಣಪ್ರತಿಷ್ಠಾಪನೆಗಾಗಿ ರಾಜಸ್ಥಾನದ ಜೋಧ್‌ಪುರದಿಂದ 600 ಕೆಜಿಯಷ್ಟು ಪರಿಶುದ್ಧ ತುಪ್ಪ ಗುರುವಾರ ಅಯೋಧ್ಯೆಗೆ ಬಂದು ತಲುಪಿದೆ. ಶ್ರೀರಾಮ ಜನ್ಮ ಭೂಮಿ ಸ್ಥಳದಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜ. 22 ರಂದು ಮಂದಿರದ ಗರ್ಭ ಗೃಹದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯ ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಧಾರ್ಮಿಕ ವಿಧಿ ವಿಧಾನಗಳು ಭರದಿಂದ ಸಾಗಿವೆ. ಜೋಧ್‌ಪುರದ ಹಸುವಿನ ಶುದ್ಧ ತುಪ್ಪ ಕೂಡ ಸೇರಿದೆ. ಜೋಧಪುರದಿಂದ ತಂದ […]

ಮುಂದೆ ಓದಿ