Friday, 13th December 2024

ಒಂದೇ ಕುಟುಂಬದ ನಾಲ್ವರ ಹತ್ಯೆ

ಜೋಧಪುರ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದು ಸುಡಲು ಯತ್ನಿಸಿರುವ ಆಘಾತಕಾರಿ ಘಟನೆ ಜೋಧಪುರದ ಓಸಿಯಾನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ರಾಮನಗರ ಗ್ರಾಮ ಪಂಚಾಯತ್‌ನ ಗಂಗಾನಿ ಕಿ ಧಾನಿ ಎಂಬಲ್ಲಿ ವಾಸಿಸುತ್ತಿರುವ ಕುಟುಂಬದ ನಾಲ್ವರು ಸದಸ್ಯರ ಮೃತದೇಹಗಳು ಕೊಲೆಗೈದು ಅರೆಸುಟ್ಟ ಪರಿಸ್ಥಿತಿಯಲ್ಲಿ ದೊರೆತಿವೆ. ಮೃತರನ್ನು ಕುಟುಂಬದ ಮುಖ್ಯಸ್ಥ ಪೂನರಾಮ್ ಬೈರ್ಡ್ (55), ಪತ್ನಿ ಭನ್ವಾರಿದೇವಿ (50), ಸೊಸೆ ಧಾಪು (24) ಹಾಗೂ ಏಳು ತಿಂಗಳ ಮೊಮ್ಮಗಳು ಎಂದು ಗುರುತಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣಾ ವರಿಷ್ಠಾಧಿಕಾರಿ ಧರ್ಮೇಂದ್ರ […]

ಮುಂದೆ ಓದಿ

ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟ: ಐವರ ಸಾವು

ಜೋಧಪುರ: ರಾಜಸ್ಥಾನದ ಜೋಧ್ಪುರದಲ್ಲಿ ಮದುವೆಗಾಗಿ ಅತಿಥಿಗಳು ಸೇರಿದ್ದ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟು 49 ಮಂದಿ ಗಾಯಗೊಂಡಿದ್ದಾರೆ. ಭೂಂಗಾರ ಗ್ರಾಮದಲ್ಲಿ ಅವಘಡ ಸಂಭವಿಸಿದ್ದು,...

ಮುಂದೆ ಓದಿ

ಇಪ್ಪತ್ತು ವರ್ಷ ಹಿಂದಿನ ವಿವಾಹ ರದ್ದುಗೊಳಿಸಿದ ಕೌಟುಂಬಿಕ ನ್ಯಾಯಾಲಯ..!

ಜೋಧ್‌ಪುರ: ಒಂದು ವರ್ಷದ ಮಗುವಾಗಿದ್ದಾಗಲೇ ವಿವಾಹವಾಗಿದ್ದ ಯುವತಿಯ(21) ಮದುವೆಯನ್ನು ರಾಜಸ್ಥಾನದ ಕೌಟುಂಬಿಕ ನ್ಯಾಯಾಲಯ ಅನೂರ್ಜಿತಗೊಳಿಸಿದೆ. ಮಗುವಿಗೆ 1 ವರ್ಷವಾಗಿದ್ದಾಗಲೇ ಆಕೆಯ ಪೋಷಕರು ಮದುವೆ ಶಾಸ್ತ್ರ ನೆರವೇರಿಸಿದ್ದರು. ಯುವತಿಗೆ...

ಮುಂದೆ ಓದಿ

ಜೋಧ್ ಪುರದಲ್ಲಿ ಕೋಮು ಸಂಘರ್ಷ: ಬಂಧಿತರ ಸಂಖ್ಯೆ 211

ಜೈಪುರ: ಈದ್ ಗೂ ಮುನ್ನ ಜೋಧ್ ಪುರದಲ್ಲಿ ನಡೆದ ಕೋಮು ಸಂಘರ್ಷಕ್ಕೆ ಸಂಬಂಧಿಸಿ ಇಲ್ಲಿಯ ವರೆಗೂ 211 ಜನರನ್ನು ಬಂಧಿಸಲಾಗಿದೆ. ಗುರುವಾರ ಕೂಡ ಹಿಂಸಾಚಾರ ಮುಂದುವರೆದಿದ್ದರಿಂದ ನಗರದಲ್ಲಿ ಕರ್ಫ್ಯೂ...

ಮುಂದೆ ಓದಿ

ಜೋಧ್‌ಪುರದಲ್ಲಿ ಹಿಂಸಾಚಾರ: 97 ಮಂದಿ ಬಂಧನ

ಜೋಧ್‌ಪುರ (ರಾಜಸ್ಥಾನ): ಈದ್‌ ಸಂಭ್ರಮದ ಮೊದಲು ಜೋಧ್‌ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತು. ಘಟನೆಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಭಾರೀ ಪೊಲೀಸ್ ಬಂದೋಬಸ್ತ್ ನಡುವೆ ಇದುವರೆಗೆ 97 ಜನರನ್ನು ಬಂಧಿಸಲಾಗಿದೆ ಎಂದು...

ಮುಂದೆ ಓದಿ

ಜೋಧಪುರದಲ್ಲಿ ಕಲ್ಲು ತೂರಾಟ; ಶಾಂತಿ ಕಾಪಾಡಲು ಸಿಎಂ ಕರೆ

  ಜೋಧಪುರ: ಜೋಧಪುರದ ಜಲೋರಿ ಗೇಟ್ ಪ್ರದೇಶದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದ್ದು, ಕಲ್ಲು ತೂರಾಟ ನಡೆದಿದೆ. ಕನಿಷ್ಠ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಈದ್‌ ಆಚರಣೆಗೆ ಕೆಲ ಗಂಟೆಗಳ...

ಮುಂದೆ ಓದಿ

ಖಾಸಗಿ ಬಸ್-ಟ್ಯಾಂಕರ್​ ಡಿಕ್ಕಿ: 12 ಮಂದಿ ಸಜೀವ ದಹನ

ಬಾರ್ಮರ್: ರಾಜಸ್ಥಾನದ ಬಾರ್ಮರ್​-ಜೋಧ್​ಪುರ ಹೆದ್ದಾರಿಯಲ್ಲಿ ಖಾಸಗಿ ಬಸ್​ ಮತ್ತು ಟ್ಯಾಂಕರ್​ ಡಿಕ್ಕಿಯಾದ ಪರಿಣಾಮ ಬಸ್​​ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾಗಿದ್ದಾರೆ. ಟ್ಯಾಂಕರ್ ಹಾಗೂ...

ಮುಂದೆ ಓದಿ