Sunday, 13th October 2024

ರಿಪಬ್ಲಿಕನ್ ಅಧ್ಯಕ್ಷೀಯ ಪ್ರಾಥಮಿಕ ಚುನಾವಣೆ: ಗೆದ್ದ ಟ್ರಂಪ್

ವಾಷಿಂಗ್ಟನ್‌: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಸತತ ಮೂರನೇ ಬಾರಿಗೆ ರಿಪಬ್ಲಿಕನ್ ಅಧ್ಯಕ್ಷೀಯ ಪ್ರಾಥಮಿಕ ಚುನಾವಣೆ ಯಲ್ಲಿ ಜಯಗಳಿಸಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಜೋ ಬೈಡನ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯಾದರು ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಜಾರ್ಜಿಯಾ, ಮಿಸ್ಸಿಸ್ಸಿಪ್ಪಿ ಮತ್ತು ವಾಷಿಂಗ್ಟನ್ ರಾಜ್ಯವನ್ನು ಗೆಲ್ಲುವ ಮೂಲಕ, ಟ್ರಂಪ್ ರಿಪಬ್ಲಿಕನ್ ಅಭ್ಯರ್ಥಿಯಾಗಲು ಅಗತ್ಯವಿರುವ 1,215 ಕ್ಕೂ ಹೆಚ್ಚು ಪ್ರತಿನಿಧಿ ಸಂಖ್ಯೆಯನ್ನು ಮೀರಿಸಿದರು. ನಂತರ, ಡೊನಾಲ್ಡ್ ಟ್ರಂಪ್ ಜುಲೈನಲ್ಲಿ ಅಧ್ಯಕ್ಷೀಯ ಅಭ್ಯರ್ಥಿಯ ನಾಮನಿರ್ದೇಶನವನ್ನು ಔಪಚಾರಿ […]

ಮುಂದೆ ಓದಿ

ಅಮೆರಿಕ ಅಧ್ಯಕ್ಷ ಜೋ ಬೈಡನ್ ಬೆಂಗಾವಲು ವಾಹನಕ್ಕೆ ಕಾರು ಡಿಕ್ಕಿ

ಡೋವರ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಪತ್ನಿ ಪ್ರಥಮ ಮಹಿಳೆ ಡಾ ಜಿಲ್ ಬೈಡನ್ ಅವರ ಬೆಂಗಾವಲು ಪಡೆಗೆ ಸೇರಿದ ವಾಹನಕ್ಕೆ ಕಾರು ಡಿಕ್ಕಿ...

ಮುಂದೆ ಓದಿ

ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಮೀಕ್ಷೆ: ಬೈಡನ್‌ ಹಿಂದಿಕ್ಕಿದ ನಿಕ್ಕಿ ಹ್ಯಾಲೆ

ನ್ಯೂಯಾರ್ಕ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಗಳಾದ ನಿಕ್ಕಿ ಹ್ಯಾಲೆ ಮತ್ತು ರಾನ್ ಡೆಸಾಂಟಿಸ್ ವಿರುದ್ಧ ಸೋಲು ಕಾಣಲಿದ್ದಾರೆ. 2024 ರ...

ಮುಂದೆ ಓದಿ

ನಾಳೆ ರಿಪಬ್ಲಿಕನ್ ಪಕ್ಷದ ಎರಡನೇ ಅಧ್ಯಕ್ಷೀಯ ಚರ್ಚೆ

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊರತುಪಡಿಸಿ ಏಳು ಅಭ್ಯರ್ಥಿಗಳು ಬುಧವಾರ ರಾತ್ರಿ ನಡೆಯಲಿರುವ ಎರಡನೇ ಅಧ್ಯಕ್ಷೀಯ ಚರ್ಚೆಯಲ್ಲಿ ಮುಖಾಮುಖಿಯಾಗಲಿದ್ದಾರೆ. ಕ್ಯಾಲಿಫೋರ್ನಿಯಾದ ಸಿಮಿ ವ್ಯಾಲಿಯಲ್ಲಿರುವ ರೊನಾಲ್ಡ್...

ಮುಂದೆ ಓದಿ

2024ರ ಅಮೆರಿಕ ಅಧ್ಯಕ್ಷ ಚುನಾವಣೆ: ಸಮೀಕ್ಷೆಯಲ್ಲಿ ಟ್ರಂಪ್‌ ಮುನ್ನಡೆ

ವಾಷಿಂಗ್ಟನ್‌: 2024ರ ಅಮೆರಿಕ ಅಧ್ಯಕ್ಷ ಚುನಾವಣೆಯ ಸ್ಪರ್ಧೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡನ್‌ ಅವರು, ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗಿಂತ 10 ಅಂಕಗಳಷ್ಟು ಹಿಂದೆ ಇದ್ದಾರೆ...

ಮುಂದೆ ಓದಿ

ಡೊನಾಲ್ಡ್ ಟ್ರಂಪ್ ಗೆ ಬಂಧನದ ಭೀತಿ

ವಾಷಿಂಗ್ಟನ್: ಅಮೆರಿಕದ ಜಾರ್ಜಿಯಾದಲ್ಲಿ ಜೋ ಬೈಡನ್ ವಿರುದ್ಧ ಸೋಲನ್ನು ತಪ್ಪಿಸುವ ಪ್ರಯತ್ನಗಳ ಬಗ್ಗೆ ಎರಡು ವರ್ಷ ಗಳ ಸುದೀರ್ಘ ತನಿಖೆಯ ನಂತರ ಡೊನಾಲ್ಡ್ ಟ್ರಂಪ್ ವಿರುದ್ಧ ಮಂಗಳವಾರ ವಂಚನೆ ಮತ್ತು...

ಮುಂದೆ ಓದಿ

ಜೂನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿ

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ, ಮುಂದಿನ ಜೂನ್‌ನಲ್ಲಿ ಅಮೆರಿಕ ಭೇಟಿ ಕೈಗೊಳ್ಳಲಿದ್ದಾರೆ. ಜೂ.22ರಂದು ಬೈಡೆನ್‌ರ ಔತಣದಲ್ಲಿ ಭಾಗಿಯಾಗಲಿದ್ದಾರೆ....

ಮುಂದೆ ಓದಿ

ವಿಶ್ವಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಬಂಗಾರ

ನವದೆಹಲಿ: ಮಾಸ್ಟರ್‌ಕಾರ್ಡ್‌ನ ಮಾಜಿ ಸಿಇಒ, ಭಾರತ ಮೂಲದ ಅಜಯ್ ಬಂಗಾರ ಹೆಸರನ್ನು ವಿಶ್ವಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ವಾಷಿಂಗ್ಟನ್ ನಾಮನಿರ್ದೇಶನ ಮಾಡುವುದಾಗಿ ಯುಎಸ್‌ ಅಧ್ಯಕ್ಷ ಜೋ ಬೈಡೆನ್ ಹೇಳಿ ದ್ದಾರೆ....

ಮುಂದೆ ಓದಿ

ಏರ್ ಇಂಡಿಯಾ-ಬೋಯಿಂಗ್ ಒಪ್ಪಂದದಿಂದ 10 ಲಕ್ಷ ಉದ್ಯೋಗ ಸೃಷ್ಟಿ

ನವದೆಹಲಿ: ಭಾರತದೊಂದಿಗಿನ ಒಪ್ಪಂದದಿಂದ ಅಮೇರಿಕಾದಲ್ಲಿ 10 ಲಕ್ಷ ಮಂದಿಗೆ ಉದ್ಯೋಗ ಸಿಗಲಿದೆ ಎಂದು ಅಮೇರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಏರ್ ಇಂಡಿಯಾ-ಬೋಯಿಂಗ್ ಒಪ್ಪಂದದಿಂದ 44 ರಾಜ್ಯಗಳಲ್ಲಿ...

ಮುಂದೆ ಓದಿ

ಗ್ಯಾಲಕ್ಸಿಯ ಮೊದಲ ಚಿತ್ರ ಬಿಡುಗಡೆ

ವಾಷಿಂಗ್‌ಟನ್‌: ಸಾವಿರಾರು ಗ್ಯಾಲಕ್ಸಿಗಳಿಂದ ತುಂಬಿರುವ ನೀಲಿ, ಕಿತ್ತಳೆ ಮತ್ತು ಬಿಳಿ ಬಣ್ಣಗಳಲ್ಲಿ ಚಿತ್ರಿತವಾದ ಕೆಲವು ಮಸುಕಾದ ವಸ್ತುಗಳನ್ನು ಒಳಗೊಂಡ ಚಿತ್ರವನ್ನು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಶ್ವೇತಭವನದಲ್ಲಿ...

ಮುಂದೆ ಓದಿ