ಜಲಂಧರ್: ಶುಕ್ರವಾರ ಕಾಂಗ್ರೆಸ್‌ಗೆ ಮತ್ತು ಪಂಜಾಬ್ ಆಗ್ರೋ ಇಂಡಸ್ಟ್ರೀಸ್ ಕಾರ್ಪೊರೇಷನ್‌ನ ಅಧ್ಯಕ್ಷ ಸ್ಥಾನಕ್ಕೆ ಜೋಗಿಂದರ್ ಸಿಂಗ್ ಮಾನ್ ರಾಜೀನಾಮೆ ನೀಡಿದರು. ಈ ಮೂಲಕ ಪಂಜಾಬ್‌ನ ಮಾಜಿ ಸಚಿವ ಮತ್ತು ಫಗ್ವಾರಾದಲ್ಲಿ ಪಕ್ಷದ ಪರಿಶಿಷ್ಟ ಜಾತಿ ನಾಯಕ ಜೋಗಿಂದರ್ ಸಿಂಗ್ ಮಾನ್ ಅವರು ಕಾಂಗ್ರೆಸ್‌ನೊಂದಿಗೆ ಐದು ದಶಕಗಳ ಕಾಲದ ಸಂಬಂಧಕ್ಕೆ ತೆರೆ ಎಳೆದರು. ವಾಲ್ಮೀಕಿ ಮಾಧ್ವಿ ಸಿಖ್ ಆಗಿರುವ ಮಾನ್ ಅವರು ತಮ್ಮ ಭವಿಷ್ಯದ ಯೋಜನೆಗಳನ್ನು ಬಹಿರಂಗಪಡಿಸ ದಿದ್ದರೂ, ಅವರು ಆಮ್ ಆದ್ಮಿ ಪಕ್ಷದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಪಕ್ಷದ […]