ಚೆನ್ನೈ: ಖಲೀಲ್ ಅಹ್ಮದ್ (3-21)ನೇತೃತ್ವದ ಬೌಲರ್ ಗಳ ಅತ್ಯುತ್ತಮ ಬೌಲಿಂಗ್ ಹಾಗೂ ಆರಂಭಿಕ ಜಾನಿ ಬೈರ್ ಸ್ಟೋವ್ ಅರ್ಧಶತಕ(ಔಟಾಗದೆ 63) ಕೊಡುಗೆಯ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ನ 14ನೇ ಪಂದ್ಯದಲ್ಲಿ 9 ವಿಕೆಟ್ ಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಸನ್ ರೈಸರ್ಸ್ 3 ಪಂದ್ಯಗಳ ಸೋಲಿನಿಂದ ಹೊರಬಂದಿದೆ. ಮತ್ತೊಂದೆಡೆ ಪಂಜಾಬ್ ತಂಡ ಈ ಋತುವಿನ ಮೊದಲ ಪಂದ್ಯವನ್ನು ಗೆದ್ದ ಬಳಿಕ ಸತತ 3 ಪಂದ್ಯಗಳಲ್ಲಿ […]