Saturday, 12th October 2024

ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆ ಮುರಿದ ಬಟ್ಲರ್

ಕೋಲ್ಕತ್ತಾ: ಐಪಿಎಲ್​ನ 31ನೇ ಪಂದ್ಯದಲ್ಲಿ ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸುವ ಮೂಲಕ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಬಳಿಕ ಅತೀ ಹೆಚ್ಚು ಶತಕ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭರ್ಜರಿ ಶತಕ ಸಿಡಿಸುವ ಮೂಲಕ ಜೋಸ್ ಬಟ್ಲರ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರೋಚಕ ಜಯ ತಂದು ಕೊಟ್ಟಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ […]

ಮುಂದೆ ಓದಿ