ಬ್ರಿಸ್ಬೆನ್: ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 179 ರನ್ ಪೇರಿಸಿತ್ತು. ಇನ್ನು ಇಂಗ್ಲೆಂಡ್ ನೀಡಿದ 180 ರನ್ ಗಳ ಗುರಿ ಬೆನ್ನಟ್ಟಿ ನ್ಯೂಜಿಲ್ಯಾಂಡ್ ತಂಡ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಅಷ್ಟೇ ಪೇರಿಸಲು ಸಾಧ್ಯವಾಗಿದ್ದು 20 ರನ್ ಗಳಿಂದ ಸೋಲು ಕಂಡಿದೆ. ಇಂಗ್ಲೆಂಡ್ ಪರ […]
ಲಾರ್ಡ್ಸ್: ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಏಕದಿನ ಪಂದ್ಯ ಗುರುವಾರ ನಡೆಯಲಿದ್ದು ಲಂಡನ್ನ ಲಾರ್ಡ್ ಮೈದಾನದಲ್ಲಿ ಆಯೋಜಿಸ ಲಾಗಿದೆ. ಮೊದಲ ಪಂದ್ಯದಲ್ಲಿ 10 ವಿಕೆಟ್ಗಳ ಜಯ...
ಲಂಡನ್: ಮೊದಲ ಏಕದಿನ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು, ಬೌಲಿಂಗ್ ಆರಿಸಿ ಕೊಂಡಿದೆ. ಭಾರತ ತಂಡವು ಇಂಗ್ಲೆಂಡ್ ಪ್ರವಾಸದಲ್ಲಿ ಟೆಸ್ಟ್ ಸರಣಿ ಡ್ರಾಗೊಳಿಸಿ, ಟಿ20 ಪಂದ್ಯವನ್ನು 2-1...
ಶಾರ್ಜಾ: ಟಿ20 ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡವೆನಿಸಿರುವ ಇಂಗ್ಲೆಂಡ್ ಸೆಮಿಫೈನಲ್ ಪ್ರವೇಶ ಮಾಡಿದೆ. ಸೂಪರ್-12 ಸುತ್ತಿನಲ್ಲಿ ಸತತ ನಾಲ್ಕನೇ ಗೆಲುವು ಪಡೆದಿದೆ. ಇಂದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್...
ಅಹಮದಾಬಾದ್: ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಚುಟುಕು ಪಂದ್ಯದಲ್ಲಿ ಟೀಂ ಇಂಡಿಯಾ ಪ್ರವಾಸಿ ಇಂಗ್ಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡಿದೆ. ಟಾಸ್ ಗೆದ್ದು ಫೀಲ್ಡಿಂಗ್...
ಗಾಲೆ(ಶ್ರೀಲಂಕಾ): ಆತಿಥೇಯ ಶ್ರೀಲಂಕಾವನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆರು ವಿಕೆಟ್ ಗಳಿಂದ ಮಣಿಸಿರುವ ಇಂಗ್ಲೆಂಡ್ ತಂಡ ಸರಣಿಯನ್ನು 2-0 ಅಂತರದಿಂದ ಜಯಿಸಿ ಕ್ಲೀನ್ ಸ್ವೀಪ್ ಸಾಧಿಸಿದೆ. ಶ್ರೀಲಂಕಾ...
ಅಬುಧಾಬಿ: ಜೋಸ್ ಬಟ್ಲರ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 7 ವಿಕೆಟ್ ಗಳ ಗೆಲುವು ಸಾಧಿಸಿದೆ. ಗೆಲುವಿಗೆ...