Saturday, 7th September 2024

ಚೆನ್ನೈಗೆ ಪ್ಲೇಆಫ್ ಸ್ಥಾನ ಖಾತ್ರಿ: ಹೊರ ಬಿದ್ದ ಸನ್’ರೈಸ್

ಶಾರ್ಜಾ: ಬ್ಯಾಟಿಂಗ್ ಹಾಗೂ ಬೌಲಿಂಗ್ ನಿರ್ವಹಣೆಯಿಂದ ಗಮನ ಸೆಳೆದ ಮೂರು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್‌ಕಿಂಗ್ಸ್ ತಂಡ ಐಪಿಎಲ್-14ರ ಎರಡನೇ ಭಾಗದಲ್ಲಿ ಪ್ಲೇಆಫ್ ಸ್ಥಾನ ಖಾತ್ರಿಪಡಿಸಿಕೊಂಡಿತು. ಗುರುವಾರ ನಡೆದ ಪಂದ್ಯದಲ್ಲಿ ಎಂಎಸ್ ಧೋನಿ ಬಳಗ ಸನ್‌ರೈಸರ್ಸ್‌ ಹೈದರಾಬಾದ್ ತಂ ಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಇದರಿಂದ ಲೀಗ್‌ನಲ್ಲಿ 9ನೇ ಜಯ ದಾಖಲಿಸಿದ ಸಿಎಸ್‌ಕೆ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವ ಮೂಲಕ ದಾಖಲೆಯ 11ನೇ ಬಾರಿಗೆ ಪ್ಲೇಆಫ್ ಹಂತಕ್ಕೇರಿತು. ಟಾಸ್ ಜಯಿಸಿದ ಸಿಎಸ್‌ಕೆ ನಾಯಕ ಎಂಎಸ್ ಧೋನಿ, […]

ಮುಂದೆ ಓದಿ

36 ರನ್ನಿಗೆ ಆಟ ಮುಗಿಸಿದ ಕೊಹ್ಲಿ ಪಡೆ, ಆಸೀಸ್ ಗೆಲುವಿಗೆ 90 ರನ್

ಅಡಿಲೇಡ್: ಆಸೀಸ್ ವೇಗಿಗಳಾದ ಪ್ಯಾಟ್ ಕಮಿನ್ಸ್ ಮತ್ತು ಜೋಶ್ ಹ್ಯಾಜಲ್ ವುಡ್ ದಾಳಿಗೆ ನಲುಗಿದ ಟೀಂ ಇಂಡಿಯಾ  ದ್ವಿತೀಯ ಇನ್ನಿಂಗ್ಸ್ ನಲ್ಲಿ 36 ರನ್ನಿಗೆ ತನ್ನಾಟ ಮುಗಿಸಿತು....

ಮುಂದೆ ಓದಿ

ದ್ವಿತೀಯ ಇನ್ನಿಂಗ್ಸ್’ನಲ್ಲಿ ಹಠಾತ್‌ ಕುಸಿತ ಕಂಡ ಭಾರತ

ಅಡಿಲೇಡ್: ಅಡಿಲೇಡ್‌ ಓವಲ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲನೇ ಟೆಸ್ಟ್ ಮೊದಲನೇ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್‌’ನಲ್ಲಿ ಹಠಾತ್‌ ಕುಸಿತ ಕಂಡಿದೆ....

ಮುಂದೆ ಓದಿ

error: Content is protected !!