Friday, 24th May 2024

ಭಾರೀ ಅಪಘಾತ: ಹಿರಿಯ ಪತ್ರಕರ್ತ ಎಸ್.ಎಸ್.ಗಂಗಾಧರ ಮೂರ್ತಿ ಸಾವು

ಬೆಂಗಳೂರು: ಅಜಾಗರೂಕತೆಯ ಚಾಲನೆಯಿಂದಾಗಿ ಲಾರಿ ಪಲ್ಟಿಯಾಗಿ, ಅದರಡಿಗೆ ಸಿಲುಕಿ ಬೈಕ್​ ಸವಾರ, ಹಿರಿಯ ಪತ್ರಕರ್ತ ಎಸ್.ಎಸ್. ಗಂಗಾಧರ ಮೂರ್ತಿ (49) ಮೃತಪಟ್ಟಿದ್ದಾರೆ. ಗಂಗಾಧರಮೂರ್ತಿ ಅವರು ರಾಜ್ಯಮಟ್ಟದ ಪತ್ರಿಕೆಯಲ್ಲಿ ಮುಖ್ಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸು ತ್ತಿದ್ದರು. ಭಾನುವಾರ ಅಪರಾಹ್ನ ಕಚೇರಿಗೆ ಬರುವ ವೇಳೆ ಈ ಅಪಘಾತ ಸಂಭವಿಸಿದೆ. ಅವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಬೆಂಗಳೂರಿನ ಪುರಭವನ ಬಳಿ ಲಾರಿ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬರುತ್ತಿದ್ದ. ವೇಗವಾಗಿ ಬಂದ್ ಲಾರಿ, ಡಿವೈಡರ್​ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿವೈಡರ್​ನ […]

ಮುಂದೆ ಓದಿ

ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ, ವೃತ್ತಿ ರಂಗಭೂಮಿಯ ಬಗ್ಗೆ ಒಲವು ಹೊಂದಿದ್ದ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ( 67 ) ಗುರುವಾರ ನಿಧನರಾಗಿದ್ದಾರೆ. ಕನ್ನಡ...

ಮುಂದೆ ಓದಿ

ಪತ್ರಕರ್ತ, ಬರಹಗಾರ ಅನಿಲ್ ಧಾರ್ಕರ್ ಇನ್ನಿಲ್ಲ

ಮುಂಬೈ: ಪತ್ರಕರ್ತ ಮತ್ತು ಬರಹಗಾರ ಅನಿಲ್ ಧಾರ್ಕರ್ ಅವರು ನಿಧನರಾದರು. ಪ್ರತಿ ವರ್ಷ ನವೆಂಬರ್‌ನಲ್ಲಿ ನಡೆಯುವ ಮುಂಬೈ ಅಂತರರಾಷ್ಟ್ರೀಯ ಸಾಹಿತ್ಯ ಉತ್ಸವ (ಮುಂಬೈ ಲಿಟರೇಚರ್ ಫೆಸ್ಟ್) ದ...

ಮುಂದೆ ಓದಿ

ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಪತ್ರಕರ್ತನ ಗುಂಡಿಕ್ಕಿ ಹತ್ಯೆ

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಪತ್ರಕರ್ತ ಅಜಯ್ ಲಾಲ್‌ವಾನಿ ಎಂಬಾತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಲಾಲ್‌ವಾನಿ ಅವರು ಸ್ಥಳೀಯ ಸುದ್ದಿವಾಹಿನಿ ಮತ್ತು ಉರ್ದು ದಿನಪತ್ರಿಕೆಯೊಂದರ ವರದಿಗಾರನಾಗಿ...

ಮುಂದೆ ಓದಿ

ಪ್ರಥಮ ಹಿಂದಿ ಪತ್ರಿಕೆ ಸಂಪಾದಕ ವಿಶ್ವನಾಥ ಪಾಟೀಲ ಹಕ್ಯಾಳ್ ನಿಧನ

ಬೀದರ್: ಹಿರಿಯ ಪತ್ರಕರ್ತ, ಕರ್ನಾಟಕದ ಪ್ರಥಮ ಹಿಂದಿ ಪತ್ರಿಕೆ ಸಂಪಾದಕ ವಿಶ್ವನಾಥ ಪಾಟೀಲ ಹಕ್ಯಾಳ್(84)  ಭಾನುವಾರ ನಿಧನರಾಗಿದ್ದಾರೆ. ಜಿಲ್ಲೆಯಲ್ಲಿ ದಮನ್ ಪಾಟೀಲ ಎಂದೇ ಕರೆಯಿಸಿಕೊಳ್ಳುತ್ತಿದ್ದ ಅವರು ವಯೋ...

ಮುಂದೆ ಓದಿ

ಎಂಜೆ ಅಕ್ಬರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಫೆ.17ರಂದು ತೀರ್ಪು

ನವದೆಹಲಿ: ಮಾಜಿ ಕೇಂದ್ರ ಸಚಿವ, ಪತ್ರಕರ್ತ ಎಂಜೆ ಅಕ್ಬರ್ ಅವರು ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದ ತೀರ್ಪನ್ನು ನವದೆಹಲಿ ಕೋರ್ಟ್ ಫೆ.17...

ಮುಂದೆ ಓದಿ

ಹಿರಿಯ ಪತ್ರಕರ್ತ, ಕನ್ನಡ ಹೋರಾಟಗಾರ ರಾಘವೇಂದ್ರ ಜೋಶಿ ಇನ್ನಿಲ್ಲ

ಬೆಳಗಾವಿ: ಹಿರಿಯ ಪತ್ರಕರ್ತ ಕನ್ನಡ ಹೋರಾಟಗಾರ ರಾಘವೇಂದ್ರ ಜೋಶಿ ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು. ಸೋಮವಾರ ಬೆಳಿಗ್ಗೆ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಲೇ ಕುಸಿದು ಬಿದ್ದ ಅವರು...

ಮುಂದೆ ಓದಿ

ಹಿಂದಿ ಕವಿ, ಪತ್ರಕರ್ತ ಮಂಗಲೇಶ್ ದರ್ಬಾಲ್ ಇನ್ನಿಲ್ಲ

ನವದೆಹಲಿ: ಹಿಂದಿ ಕವಿ, ಪತ್ರಕರ್ತ ಮಂಗಲೇಶ್ ದರ್ಬಾಲ್(72) ಕೋವಿಡ್-19 ಸಂಬಂಧಿತ ಆರೋಗ್ಯ ಸಮಸ್ಯೆಯಿಂದ ಮೃತ ಪಟ್ಟಿದ್ದಾರೆ. ಝಿಯಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದೇಹಸ್ಥಿತಿ ವಿಷಮಿಸಿದ ಹಿನ್ನೆಲೆಯಲ್ಲಿ...

ಮುಂದೆ ಓದಿ

error: Content is protected !!