ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನಾಳೆ (ಶನಿವಾರ) ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ ದೆಹಲಿಯಿಂದ ಕಲಬುರಗಿಗೆ ಆಗಮಿಸುವ ಅವರು ಬಳಿಕ ವಿಜಯಪುರದಲ್ಲಿ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿ ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವರು. ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಮಹಾಸ್ವಾಮೀಜಿ ಈ ಸಂದರ್ಭ ದಲ್ಲಿ ಹಾಜರಿರುವರು. ಮಧ್ಯಾಹ್ನ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನ ಉದ್ಘಾಟಿಸುವರು. ಮನೆಮನೆಗೆ ಭೇಟಿ, ಕರಪತ್ರ ವಿತರಣೆ, ಗೋಡೆ ಬರಹ, ಮಿಸ್ಡ್ ಕಾಲ್ ಸದಸ್ಯತ್ವ ಅಭಿಯಾನದಲ್ಲೂ […]
ಹೈದರಾಬಾದ್: ಟಿಆರ್‌ಎಸ್ ಬಿಆರ್‌ಎಸ್ ಆಗಿದ್ದು, ಕೆ ಚಂದ್ರಶೇಖರ್ ರಾವ್ ಅವರು ಶೀಘ್ರದಲ್ಲೇ ವಿಆರ್‌ಎಸ್ ತೆಗೆದುಕೊಳ್ಳ ಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕುಟುಕಿದ್ದಾರೆ. ಮುಂದಿನ...
ಹೈದರಾಬಾದ್: ಇಂಟರ್ ನ್ಯಾಷನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ಜು.೨ ಮತ್ತು ಜು.೩ ರಂದು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಸಭೆಗೆ ಪ್ರತಿನಿಧಿಗಳು ಹೈದರಾಬಾದ್‌ಗೆ ಆಗಮಿಸಲಾರಂಭಿಸಿದ್ದಾರೆ. ಪಕ್ಷದ...
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನಾಳೆಯಿಂದ ಪಶ್ಚಿಮ ಬಂಗಾಳಕ್ಕೆ ಎರಡು ದಿನಗಳ ಕಾಲ ಭೇಟಿ ನೀಡಲಿದ್ದಾರೆ. ಒಂದೊಂದೆ ಹಗರಣದಲ್ಲಿ ಸಿಲುಕಿ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿರುವ ಭ್ರಷ್ಟ...
ಧರ್ಮಶಾಲಾ: ಮೇ.12 ರಿಂದ 15ರವರೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾ ದಲ್ಲಿ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧಿವೇಶನದಲ್ಲಿ ಟೀಂ ಇಂಡಿಯಾ ಮುಖ್ಯ ಕೋಚ್...
ಹೊಸಪೇಟೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪತ್ನಿ ಮಲ್ಲಿಕಾ ಹಾಗೂ ಮಕ್ಕಳು ಜೊತೆ ಸೋಮವಾರ ಹಂಪಿಗೆ ಭೇಟಿ ನೀಡಿದರು. ಹಂಪಿ ವಿರೂಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಕರ್ನಾಟಕದಲ್ಲಿ...
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾ ಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಟ್ವಿಟರ್‍ನ್ನು ಬ್ಲೂ ಟಿಕ್ ಮೂಲಕ ದೃಢೀಕರಿಸಿದೆ. ಜಗತ್...
ಬಲ್ಲಿಯಾ: ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದ ಬಿಜೆಪಿ ರಾಷ್ಟ್ರಾ ಧ್ಯಕ್ಷ ಜೆ.ಪಿ. ನಡ್ಡಾ ಅವರಿದ್ದ ಹೆಲಿಕಾಪ್ಟರ್ ಇಂಟರ್ ಮೀಡಿಯೇಟ್ ಕಾಲೇಜು ಮೈದಾನದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಾಗ ರಭಸವಾಗಿ...
ನವದೆಹಲಿ: ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವ ಹೇಳಿಕೆ ನೀಡಿ ಟೀಕೆಗೆ ತುತ್ತಾಗಿರುವ ಕರ್ನಾಟಕ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಛೀಮಾರಿ ಹಾಕಿದ್ದಾರೆ....