ಬೆಂಗಳೂರು: ಜಿಂದಾಲ್ ಗೆ ಜಮೀನು ನೀಡಲು ತೆಗೆದುಕೊಂಡ ರಾಜ್ಯ ಸಚಿವ ಸಂಪುಟ ತೀರ್ಮಾನದ ಬಗ್ಗೆ ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಆಪ್ತರ ಬಳಿ ಹೇಳಿ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಜಿಂದಾಲ್ ಜಮೀನು ನೀಡಿರುವುದನ್ನು ಮರಳಿ ಪಡೆಯುವಂತೆ ಸಿಎಂಗೆ ಸೂಚಿಸಲು ಹೈ ಕಮಾಂಡ್ ಭೇಟಿ ಮಾಡಿ ಬೆಲ್ಲದ್ ಅವರು ಒತ್ತಡ ಹೇರಿದ್ದರು. ಗುರುವಾರ ನಡೆದ ಸಚಿವ ಸಂಪುಟದಿಂದ ಸಭೆಯಲ್ಲಿ ತಡೆ ಹಿಡಿದಿರುವುದಕ್ಕೆ ತಮ್ಮ ದೆಹಲಿ ಭೇಟಿ ಉದ್ದೇಶ ಯಶಸ್ವಿಯಾಗಿದೆ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. […]
ನವದೆಹಲಿ: ಕೋವಿಡ್-19 ತುರ್ತು ಸೇವೆಗಳು ಹಾಗೂ ಸೋಂಕಿತರು & ವೈದ್ಯರೊಂದಿಗಿನ ಸಮಾಲೋಚನೆಗೆ ಸಹಾಯವಾಗುವ ನಿಟ್ಟಿನಲ್ಲಿ ದೇಶಾದ್ಯಂತ #BJYMDoctorHelpline ಸಹಾಯವಾಣಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಬುಧವಾರ...
ನವದೆಹಲಿ: ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್ʼನ ಮಾಜಿ ರಾಜ್ಯಸಭಾ ಸದಸ್ಯ ದಿನೇಶ್ ತ್ರಿವೇದಿ ಅವರು ನವದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಯನ್ನ...
ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಶ್ಚಿಮ ಬಂಗಾಳದಲ್ಲಿ ಪಕ್ಷದ ರಥಯಾತ್ರೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಕೇಂದ್ರ ಗೃಹ ಸಚವ ಅಮಿತ್ ಶಾ...
ಪುದುಚೇರಿ: ಮುಂಬರುವ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಲಿದೆ. ಭ್ರಷ್ಟ ಮುಕ್ತ, ಅಭಿವೃದ್ಧಿ ಕೇಂದ್ರಿತ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಶ್ವಾಸ...
ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರ್ಯಾಲಿಯ ವೇಳೆ ಕಲ್ಲು ತೂರಾಟ ಘಟನೆ ಸಂಭವಿಸಿದೆ. ಕೇಂದ್ರ ಸಚಿವೆ ದೇವಶ್ರೀ ಚೌದರಿ, ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮತ್ತು...
ಬೆಂಗಳೂರು: ಇದೇ ತಿಂಗಳ 13 ಅಥವಾ 14 ರಂದು ಸಂಪುಟ ವಿಸ್ತರಣೆ ಮಾಡಲಾಗುತ್ತಿದ್ದು, ಪ್ರಮಾಣ ವಚನ ಸ್ವೀಕಾರ ಸಮಾ ರಂಭಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರಿಗೆ...
ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಮೊದಲೇ ಸಂಪುಟ ವಿಸ್ತರಣೆಯ ಸಿಹಿ ದೊರೆಯಲಿದ್ದು, ಏಳು ಶಾಸಕರನ್ನು ಸಚಿವರು ಜ.13 ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರ...
ಕೋಲ್ಕತ್ತ: ಕೇಂದ್ರ ಸರ್ಕಾರವು ರೈತ ವಿರೋಧಿ ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಆರೋಪಿಸಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ‘ಏಕ್ ಮುಟ್ಟಿ ಚಾವಲ್’ (ಒಂದು ಹಿಡಿ ಅಕ್ಕಿ)...
ನವದೆಹಲಿ : ಕಳೆದ ಡಿಸೆಂಬರ್ 13ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ಕ್ವಾರಂಟೈನ್ ಆಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರಿಗೂ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿ,...