Sunday, 8th September 2024

ನಡ್ಡಾ ಬೆಂಗಾವಲು ವಾಹನಕ್ಕೆ ಕಲ್ಲು ತೂರಾಟ: ಡಿಜಿಪಿ, ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ಜಾರಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಬೆಂಗಾವಲು ವಾಹನ ಸೇರಿದಂತೆ ಬಿಜೆಪಿ ನಾಯಕರ ಹಲವು ವಾಹನಗಳ ಮೇಲೆ ಕಲ್ಲು, ಇಟ್ಟಿಗೆಗಳಿಂದ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾ ಲಯ ಪಶ್ಚಿಮಬಂಗಾಳದ ಡಿಜಿಪಿ ಮತ್ತು ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ಜಾರಿ ಮಾಡಿದೆ. ಪಶ್ಚಿಮಬಂಗಾಳ ಸರ್ಕಾರ ಸೂಕ್ತ ಭದ್ರತೆ ನೀಡಲು ವಿಫಲವಾಗಿರುವುದಾಗಿ ಪಶ್ಚಿಮಬಂಗಾಳ ರಾಜ್ಯಪಾಲ ಜಗ್ ದೀಪ್ ಧಾನ್ಕರ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಕಳುಹಿಸಿದ್ದರು. ಜೆಪಿ ನಡ್ಡಾ ಮತ್ತು ಬಿಜೆಪಿ […]

ಮುಂದೆ ಓದಿ

60ನೇ ಹುಟ್ಟುಹಬ್ಬ ಆಚರಿಸಿದ ಜೆ.ಪಿ.ನಡ್ಡಾ

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬುಧವಾರ 60ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂದರ್ಭದಲ್ಲಿ ನಡ್ಡಾ ಅವರಿಗೆ ಶುಭ ಕೋರಿ...

ಮುಂದೆ ಓದಿ

ಬರಿಗೈಯಲ್ಲಿ ಮರಳಿದ ಯಡಿಯೂರಪ್ಪ

ನವದೆಹಲಿ: ರಾಜ್ಯ ಸಚಿವ ಸಂಪುಟದಲ್ಲಿ ಹೊಸಬರ ಸೇರ್ಪಡೆ ಕುರಿತಂತೆ, ಪಕ್ಷದ ಹೈಕಮಾಂಡ್‍‍ನಿಂದ ಗ್ರೀನ್ ಸಿಗ್ನಲ್ ಪಡೆಯುವಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಫಲರಾಗದೆ, ಬರಿಗೈಯಲ್ಲಿ ಮರಳಿದ್ದಾರೆ. ಸಂಪುಟ ಪುನಾರಚಣೆಯೋ, ವಿಸ್ತರಣೆಯೋ...

ಮುಂದೆ ಓದಿ

‘ಕೈ’ ಬಿಟ್ಟು ಕಮಲ ಮುಡಿದ ನಟಿ ಖುಸ್ಬೂ

ಚೆನ್ನೈ: ನಟಿ ಹಾಗೂ ತಮಿಳುನಾಡಿನ ಕಾಂಗ್ರೆಸ್ ನಾಯಕಿಯಾಗಿದ್ದ ಖುಸ್ಬೂ ಸುಂದರ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ. ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರು...

ಮುಂದೆ ಓದಿ

ಬಿಪ್ಲಬ್ ಕುಮಾರ್ ದೇಬ್ ‘ಸರ್ವಾಧಿಕಾರಿ’: ತ್ರಿಪುರಾ ಸಿಎಂ ರಾಜೀನಾಮೆಗೆ ಆಗ್ರಹ

ನವದೆಹಲಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್‌ರನ್ನು ಸರ್ವಾಧಿಕಾರಿ ಎಂದು ಕರೆದಿರುವ ಕನಿಷ್ಟ 7 ಬಿಜೆಪಿ ಶಾಸಕರು ಅವರ ರಾಜೀನಾಮೆಗೆ ಬೇಡಿಕೆಯೊಂದಿಗೆ ದಿಲ್ಲಿಯಲ್ಲಿರು ವ ಪಕ್ಷದ ಮುಖ್ಯ...

ಮುಂದೆ ಓದಿ

ಇಪ್ಪತ್ತು ವರ್ಷ, ನೂರಾರು ಹರ್ಷ

ತಮಗೆ ತಾವೇ ಸವಾಲು ಹಾಕಿಕೊಂಡು ಅವಿರತ ಶ್ರಮಪಡುವುದು ಮೋದಿ ಗುಣ  ಜೆ.ಪಿ.ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಕ್ಟೋಬರ್ 7, 2001. ಭಾರತದ ಇತಿಹಾಸದಲ್ಲಿ ಹೊಸದೊಂದು ನಾಯಕತ್ವ ಉದಯಿಸಿದ...

ಮುಂದೆ ಓದಿ

error: Content is protected !!