Wednesday, 18th December 2024

ಜೆಎಸ್ಎಸ್ ಕಾರ್ಯಕ್ರಮಕ್ಕೆ `ನಮ್ಮ ಮೆಟ್ರೋ’ ದಲ್ಲಿ ಪ್ರಯಾಣಿಸಿದ ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಇಲ್ಲಿನ ಕೆಂಗೇರಿ ಸಮೀಪದ ಮೈಲಸಂದ್ರ- ಶ್ರೀನಿವಾಸಪುರದಲ್ಲಿ ಬುಧವಾರ ನಿಗದಿ ಯಾಗಿದ್ದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ವಿಧಾನಸೌಧದಿಂದ ಕೆಂಗೇರಿ ಬಸ್ ಟರ್ಮಿನಲ್ ವರೆಗೆ `ನಮ್ಮ ಮೆಟ್ರೋ’ದಲ್ಲಿ ಪ್ರಯಾಣ ಮಾಡಿ, ಖುಷಿ ಅನುಭವಿಸಿದರು. ಈ ಬಗ್ಗೆ ಮಾತನಾಡಿದ ಸಚಿವರು, `ದೇಶದ ಬೇರೆ ಬೇರೆ ಭಾಗಗಳಲ್ಲಿ ನಾನು ಮೆಟ್ರೋದಲ್ಲಿ ಸಂಚರಿಸಿ, ಅನುಭವ ಪಡೆದಿದ್ದೇನೆ. ಆದರೆ, ಬೆಂಗಳೂರಿನಲ್ಲಿ ನಮ್ಮ ಮನೆಗೆ ಹತ್ತಿರದಲ್ಲಿ ಇನ್ನೂ ಮೆಟ್ರೋ […]

ಮುಂದೆ ಓದಿ