ನವದೆಹಲಿ: ಮುಂಬರುವ ಜೂನ್ ತಿಂಗಳಲ್ಲಿ ಒಂಬತ್ತರಿಂದ 10 ಕೋಟಿ ಕೋವಿಶೀಲ್ಡ್ ಡೋಸ್ ಗಳನ್ನು ಉತ್ಪಾದನೆ ಮಾಡಲು ಮತ್ತು ಪೂರೈಸಲು ಸಾಧ್ಯವಾಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಸಾಂಕ್ರಾಮಿಕ ರೋಗದಿಂದಾಗಿ ವಿವಿಧ ಸವಾಲುಗಳ ನಡುವೆಯೂ ತನ್ನ ಸಿಬ್ಬಂದಿ ವರ್ಗ, ದಿನದ 24 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ. “ಮೇ ತಿಂಗಳಲ್ಲಿ ಉತ್ಪಾದನಾ ಸಾಮರ್ಥ್ಯ 6.5 ಕೋಟಿ ಡೋಸೇಜ್, […]
ನವದೆಹಲಿ: ಜೂನ್ 30ರವರೆಗೆ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನಗಳ ಮೇಲಿನ ನಿಷೇಧವನ್ನ ಕೇಂದ್ರ ಸರ್ಕಾರ ವಿಸ್ತರಿಸಿದೆ ಎಂದು ನಾಗರಿಕ ವಿಮಾನ ಯಾನ ಮಹಾನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಈ ನಿಷೇಧ...