ನವದೆಹಲಿ : ಭಾರತದ ಬಹುತೇಕ ಭಾಗಗಳಲ್ಲಿ ವಾಯುವ್ಯ ಮತ್ತು ದ್ವೀಪ ಪ್ರದೇಶಗಳನ್ನು ಹೊರತುಪಡಿಸಿ ಏಪ್ರಿಲ್‌ನಿಂದ ಜೂನ್‌ವರೆಗೆ ಸಾಮಾನ್ಯ ಕ್ಕಿಂತ ತಾಪಮಾನ ಹೆಚ್ಚಾಗು ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಏಪ್ರಿಲ್‌ನಿಂದ ಜೂನ್‌ವರೆಗೆ ವಿಶೇಷವಾಗಿ ಮಧ್ಯ, ಪೂರ್ವ ಮತ್ತು ವಾಯುವ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ವಾತಾವರಣ ಇರಲಿದೆ. ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಮಹಾರಾಷ್ಟ್ರ, ಗುಜರಾತ್, ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಗಮನಾರ್ಹವಾಗಿ ತಾಪಮಾನ ಹೆಚ್ಚಾಗಿದೆ ಎಂದು ಹವಾ ಮಾನ ಇಲಾಖೆಯ ಡೈರೆಕ್ಟರ್ […]