Sunday, 5th January 2025

ಜೂನಿಯರ್ ಮೆಹಮೂದ್ ಖ್ಯಾತಿಯ ನಟ ನಯೀಮ್ ಸಯ್ಯದ್ ಇನ್ನಿಲ್ಲ

ಮುಂಬೈ: ಜೂನಿಯರ್ ಮೆಹಮೂದ್ ಎಂದೇ ಖ್ಯಾತ, ಬಾಲಿವುಡ್ ನಟ ನಯೀಮ್ ಸಯ್ಯದ್(67) ಮುಂಬೈನ ಅವರ ನಿವಾಸದಲ್ಲಿ ನಿಧನರಾದರು. ಹೊಟ್ಟೆಯ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು. ಸಾಂತಾಕ್ರೂಜ್ ಸ್ಮಶಾನದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ಖಚಿತಪಡಿಸಿವೆ. 5 ದಶಕಗಳಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಅವರು, 250ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದರು. ಎರಡು ವಾರಗಳ ಹಿಂದಷ್ಟೇ ಅವರಿಗೆ ಕ್ಯಾನ್ಸರ್ ಇದ್ದು, ಅದೂ ನಾಲ್ಕನೇ ಹಂತದಲ್ಲಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಕಟಿ ಪತಂಗ್, ಮೇರಾ […]

ಮುಂದೆ ಓದಿ