Saturday, 12th October 2024

ನಾನು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇಲ್ಲ: ಜ್ಯೋತಿರಾದಿತ್ಯ ಸಿಂಧಿಯಾ

ಭೋಪಾಲ್: ದ್ವೇಷದ ರಾಜಕಾರಣ ಮಾಡುವುದರಲ್ಲಿ ನನಗೆ ನಂಬಿಕೆಯಿಲ್ಲ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕರಾದ ಕಮಲ್ ನಾಥ್ ಮತ್ತು ದಿಗ್ವಿಜಯ ಸಿಂಗ್ ವಿರುದ್ಧ ನನಗೆ ಯಾವುದೇ ದ್ವೇಷವಿಲ್ಲ ಎಂದು ಹೇಳಿದ್ದಾರೆ. ನಾನು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಎಂದಿಗೂ ಇಲ್ಲ. ನನಗೆ ಆ ವ್ಯಾಮೋಹವೂ ಇಲ್ಲ. ಮಧ್ಯಪ್ರದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸು ವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತೇನೆ ಎಂದಿದ್ದಾರೆ. ಖಾಸಗಿ ಸುದ್ದಿವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಸಿಂಧಿಯಾ ಮುಖ್ಯಮಂತ್ರಿ ಹುದ್ದೆಯ […]

ಮುಂದೆ ಓದಿ

ಜ್ಯೋತಿರಾದಿತ್ಯ ಸಿಂಧಿಯಾಗೆ ಕೋವಿಡ್-19 ದೃಢ

ನವದೆಹಲಿ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಉಕ್ಕು ಮತ್ತು ನಾಗರಿಕ ವಿಮಾನಯಾನ ಸಚಿವರು ಈ ಮಾಹಿತಿಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ....

ಮುಂದೆ ಓದಿ

ಸೌಹಾರ್ದ ಕ್ರಿಕೆಟ್ ಆಟದ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೌಹಾ ರ್ದ ಕ್ರಿಕೆಟ್ ಆಟದ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಕೇಂದ್ರ ನಾಗರಿಕ...

ಮುಂದೆ ಓದಿ

ವಿಮಾನದಲ್ಲಿ ಹೊಡೆದಾಟ: ವರ್ತನೆ ಸ್ವೀಕಾರಾರ್ಹವಲ್ಲ ಎಂದ ಸಚಿವ ಸಿಂಧಿಯಾ

ನವದೆಹಲಿ: ಬ್ಯಾಂಕಾಕ್-ಇಂಡಿಯಾ ವಿಮಾನದಲ್ಲಿ ಹೊಡೆದಾಟದಲ್ಲಿ ತೊಡಗಿರುವವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ. ಬ್ಯಾಂಕಾಕ್‌ನಿಂದ ಹೊರಟಿದ್ದ ನಾಲ್ವರು ಭಾರತೀಯ ಪ್ರಯಾಣಿಕರ ಗುಂಪು ಮತ್ತೊಬ್ಬ ಭಾರತೀಯ ಫ್ಲೈಯರ್‌ಗೆ ಥಳಿಸಿದ್ದರು. ಇಂತಹ...

ಮುಂದೆ ಓದಿ

ಇಂದೋರ್‌ ನಿಂದ ಜಮ್ಮುವಿಗೆ ವಿಮಾನಯಾನ ಪ್ರಾರಂಭ

ನವದೆಹಲಿ: ಪ್ರಾದೇಶಿಕ ವಾಯು ಸಂಪರ್ಕ ಹೆಚ್ಚಿಸಲು, ಇಂಡಿಗೋ ಇಂದೋರ್‌ ನಿಂದ ಜಮ್ಮುವಿಗೆ ತನ್ನ ಹೊಸ ನೇರ ವಿಮಾನ ಯಾನ ಪ್ರಾರಂಭಿಸಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ...

ಮುಂದೆ ಓದಿ

ಒಂದೇ ದಿನ 19 ವಿಮಾನಗಳಲ್ಲಿ 3,726 ಭಾರತೀಯರ ಆಗಮನ

ನವದೆಹಲಿ: ರಷ್ಯಾ ಉಕ್ರೇನ್ ಮೇಲೆ ಯುದ್ಧ ಮುಂದುವರೆಸಿರುವ ಸಂದರ್ಭದಲ್ಲಿ, ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವ ಕೆಲಸದಲ್ಲಿ ವಿದೇಶಾಂಗ ಸಚಿವಾಲಯ ನಿರತವಾಗಿದೆ. ತನ್ನ ಆಪರೇಷನ್...

ಮುಂದೆ ಓದಿ

ಮಧ್ಯಪ್ರದೇಶದಿಂದ ಹೊಸ 8 ವಿಮಾನಗಳ ಸಂಚಾರ: ಜ್ಯೋತಿರಾದಿತ್ಯ ಸಿಂಧ್ಯಾ

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ತವರು ರಾಜ್ಯ ಮಧ್ಯಪ್ರದೇಶದಲ್ಲಿ ಉಡಾನ್ ಯೋಜನೆಯಲ್ಲಿ ರಾಜ್ಯಕ್ಕೆ ಇನ್ನಷ್ಟು ವಿಮಾನಗಳ ಸಂಚಾರ ಆರಂಭಿಸುವುದಾಗಿ ಹೇಳಿದ್ದಾರೆ. ಉಡಾನ್​...

ಮುಂದೆ ಓದಿ

ಅಧಿಕಾರ ವಹಿಸಿಕೊಂಡ ಜೋತಿರಾದಿತ್ಯ ಸಿಂಧಿಯಾ, ಜನರಲ್ ವಿ.ಕೆ.ಸಿಂಗ್

ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿ ಜೋತಿರಾದಿತ್ಯ ಸಿಂಧಿಯಾ ಹಾಗೂ ಸಹಾಯಕ ಸಚಿವರಾಗಿ ಜನರಲ್ ವಿ.ಕೆ.ಸಿಂಗ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. ಕಳೆದ ವರ್ಷದ ಮಾರ್ಚ್‌ ತಿಂಗಳಲ್ಲಿ ಬಿಜೆಪಿ...

ಮುಂದೆ ಓದಿ

ಕಾಂಗ್ರೆಸ್‌ ಪರವಾಗಿ ಮತಯಾಚಿಸಿ, ಮುಜುಗರಕ್ಕೀಡಾದ ಸಿಂಧಿಯಾ

ಭೋಪಾಲ್‌: ಉಪ ಚುನಾವಣೆಯ ಪ್ರಚಾರದ ಸಂದರ್ಭ ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾಧಿತ್ಯ ಸಿಂಧಿಯಾ ಬಾಯಿತಪ್ಪಿ ನಿಂದ ಕಾಂಗ್ರೆಸ್‌ ಪರವಾಗಿ ಮತಯಾಚಿಸಿ, ಮುಜುಗರಕ್ಕೀಡಾದರು. ಗ್ವಾಲಿಯರ್‌ನ ದಾಬ್ರ ನಗರದ ಬಿಜೆಪಿ ಅಭ್ಯರ್ಥಿ...

ಮುಂದೆ ಓದಿ