Saturday, 21st December 2024

K Annamalai

K Annamalai: ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ಅರೆಸ್ಟ್‌

K Annamalai: ಕೊಯಂಬತ್ತೂರಿನಲ್ಲಿ ಆಡಳಿತರೂಢ ಡಿಎಂಕೆ ನೇತೃತ್ವದ ರಾಜ್ಯ ಸರ್ಕಾರದ ವಿರುದ್ದ ನಡೆದ ಪ್ರತಿಭಟನೆಯ ನೇತೃತ್ವದ ವಹಿಸಿದ್ದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಂದೆ ಓದಿ