Wednesday, 11th December 2024

ಬಸ್, ತೈಲ ಟ್ಯಾಂಕರ್, ಮೋಟಾರ್ ಬೈಕ್ ಡಿಕ್ಕಿ: 21 ಜನರು ಸಾವು

ಕಾಬೂಲ್: ದಕ್ಷಿಣ ಅಫ್ಘಾನಿಸ್ತಾನದ ಹೆಲ್ಮಾಂಡ್ ಪ್ರಾಂತ್ಯದಲ್ಲಿ ಭಾನುವಾರ ಬಸ್ ತೈಲ ಟ್ಯಾಂಕರ್ ಮತ್ತು ಮೋಟಾರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 21 ಜನರು ಸಾವನ್ನಪ್ಪಿ, 38 ಜನರು ಗಾಯಗೊಂಡಿದ್ದಾರೆ. ಪ್ರಯಾಣಿಕರ ಬಸ್, ಟ್ಯಾಂಕರ್ ಮತ್ತು ಮೋಟಾರ್ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 21 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇನ್ನೂ 38 ಜನರು ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ಮಾಹಿತಿ ಇಲಾಖೆ ತಿಳಿಸಿದೆ. ರಾಜಧಾನಿ ಕಾಬೂಲ್ ಮತ್ತು ಹೆಲ್ಮಾಂಡ್ನ ಗ್ರಿಶ್ಕ್ ಜಿಲ್ಲೆಯ ಉತ್ತರ ಹೆರಾತ್ ಸಿಟಿ ನಡುವಿನ ಮುಖ್ಯ ಹೆದ್ದಾರಿಯಲ್ಲಿ […]

ಮುಂದೆ ಓದಿ

ಅವಿವಾಹಿತ ಮಹಿಳೆ ಕೆಲಸ ಮಾಡುವುದು ಸೂಕ್ತವಲ್ಲ: ತಾಲಿಬಾನ್ ಸರ್ಕಾರ

ಕಾಬೂಲ್: ತಾಲಿಬಾನ್ ಆಡಳಿತದಲ್ಲಿ ಅಫ್ಘಾನ್ ಮಹಿಳೆಯರ ಮೇಲೆ ನಿರ್ಬಂಧ ಮುಂದುವರಿದಿದೆ. ತಾಲಿಬಾನ್ ಸರ್ಕಾರ ಈಗ ಒಂಟಿ ಮತ್ತು ಅವಿವಾಹಿತ ಅಫ್ಘಾನ್ ಮಹಿಳೆಯರ ಮೇಲೆ ನಿರ್ಬಂಧಗಳನ್ನು ಜಾರಿಗೊಳಿಸುತ್ತಿದೆ. ಒಂಟಿಯಾಗಿರುವ...

ಮುಂದೆ ಓದಿ

ವಿಷ ಸೇವಿಸಿ 80 ಬಾಲಕಿಯರು ಅಸ್ವಸ್ಥ

ಕಾಬೂಲ್: ಶಾಲೆಗಳಲ್ಲಿ ವಿಷ ಸೇವಿಸಿದ ಸುಮಾರು 80 ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಫ್ಘಾನಿಸ್ತಾನದ ಶಿಕ್ಷಣ ಅಧಿಕಾರಿ ತಿಳಿಸಿದ್ದಾರೆ. ಉತ್ತರದ ಸರ್-ಎ-ಪುಲ್ ಪ್ರಾಂತ್ಯದಲ್ಲಿ ಘಟನೆಗಳು ಸಂಭವಿಸಿವೆ. ಸಂಚರಕ್...

ಮುಂದೆ ಓದಿ

ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಬರೆಯಲು ಹೆಣ್ಣುಮಕ್ಕಳಿಗೆ ನಿಷೇಧ

ಕಾಬೂಲ್: ತಾಲಿಬಾನ್ ಮುಂದಿನ ತಿಂಗಳು ನಡೆಯಲಿರುವ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಬರೆಯಲು ಹೆಣ್ಣುಮಕ್ಕಳನ್ನು ನಿಷೇಧಿಸಿದೆ. ತಾಲಿಬಾನ್ ಉನ್ನತ ಶಿಕ್ಷಣ ಸಚಿವಾಲಯವು ವಿಶ್ವವಿದ್ಯಾಲಯಗಳಿಗೆ ನೋಟಿಸ್ ಕಳುಹಿಸಿದ್ದು, ಮುಂದಿನ ಸೂಚನೆ...

ಮುಂದೆ ಓದಿ

ಹೋಟೆಲ್ ದಾಳಿ ಪ್ರಕರಣ: ಮೂವರು ದಾಳಿಕೋರರ ಹತ್ಯೆ

ಕಾಬೂಲ್‌: ಚೀನಾ ಸೇರಿದಂತೆ ವಿದೇಶಿ ಪ್ರವಾಸಿಗರು ವಾಸ್ತವ್ಯ ಹೂಡಿದ್ದ ಅಫ್ಘಾನಿ ಸ್ತಾನದ ರಾಜಧಾನಿ ಕಾಬೂಲ್‌ನ ಹೋಟೆಲ್ ಮೇಲೆ ದಾಳಿ ನಡೆಸಿದ ಮೂವರು ದಾಳಿಕೋರರನ್ನು ಹತ್ಯೆ ಮಾಡಲಾಗಿದೆ. ತಪ್ಪಿಸಿಕೊಳ್ಳಲು ಕಿಟಕಿಯಿಂದ...

ಮುಂದೆ ಓದಿ

ಟ್ರಾವೆಲರ್ ಬಸ್ ಪಲ್ಟಿ: ನಾಲ್ವರ ಸಾವು, 48 ಮಂದಿಗೆ ಗಾಯ

ಕಾಬೂಲ್: ಅಫ್ಘಾನಿಸ್ತಾನದ ಝಬುಲ್ ಪ್ರಾಂತ್ಯದಲ್ಲಿ ಟ್ರಾವೆಲರ್ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟು 48 ಮಂದಿ ಗಾಯಗೊಂಡಿದ್ದಾರೆ. ಶಹರ್-ಎ-ಸಫಾ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಮಹಿಳೆಯರು...

ಮುಂದೆ ಓದಿ

ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು 18 ಮಂದಿಗೆ ಗಾಯ

ಕಾಬೂಲ್: ವಾರ್ಡಕ್ ಪ್ರಾಂತ್ಯದ ಹೆದ್ದಾರಿಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು 18 ಜನರು ಗಾಯಗೊಂಡಿದ್ದಾರೆ. ನಂಗರ್‌ಹಾರ್ ಪ್ರಾಂತ್ಯದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಎಂಟು ಜನರು ಮೃತ ಪಟ್ಟು,...

ಮುಂದೆ ಓದಿ

ನವೆಂಬರ್‌’ನಲ್ಲಿ ಅಫ್ಗಾನಿಸ್ತಾನದಲ್ಲಿ ಪೋಲಿಯೊ ಲಸಿಕೆ ಆರಂಭ

ಕಾಬೂಲ್‌: ತಾಲಿಬಾನ್‌, ಪೋಲಿಯೊ ಅಭಿಯಾನವನ್ನು ಬೆಂಬಲಿಸಲು ಒಪ್ಪಿಗೆ ನೀಡಿದ ನಂತರ ಅಫ್ಗಾನಿ ಸ್ತಾನದಲ್ಲಿ ಮುಂದಿನ ತಿಂಗಳು ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಪೋಲಿಯೊ ಲಸಿಕೆ ಹಾಕುವುದನ್ನು...

ಮುಂದೆ ಓದಿ

ಅಫ್ಘಾನಿಸ್ತಾನದಲ್ಲಿ ನಾಳೆ ತಾಲಿಬಾನ್‌ ಸರ್ಕಾರ ರಚನೆ?

ಕಾಬೂಲ್‌: ಅಫ್ಘಾನಿಸ್ತಾನದಲ್ಲಿ ಸರ್ಕಾರ ರಚಿಸಲು ಸಕಲ ಸಿದ್ಧತೆ ನಡೆಸಿದ್ದು, ನಾಳೆ ತಾಲಿಬಾನಿಗಳ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ. ನೂತನ ಪ್ರಧಾನಿಯಾಗಿ ಮೊಹಮ್ಮದ್ ಹಸನ್ ಅಖುಂದರ್‌ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ರಾಜಿ...

ಮುಂದೆ ಓದಿ

ಹಮೀದ್ ಕರ್ಜಾಯ್ ವಿಮಾನ ನಿಲ್ದಾಣದಲ್ಲಿ ಕಾಲ್ತುಳಿತ: ಏಳು ಆಫ್ಘನ್ನರ ಸಾವು

ಕಾಬೂಲ್ : ಕಾಬೂಲ್ ನ ಹಮೀದ್ ಕರ್ಜಾಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಭಾನುವಾರ ಗಾಳಿಯಲ್ಲಿ ಗುಂಡಿನ ದಾಳಿಯ ಬಳಿಕ ಉಂಟಾದ ಕಾಲ್ತುಳಿತದಲ್ಲಿ ಏಳು ಆಫ್ಘನ್ ನಾಗರಿಕರು...

ಮುಂದೆ ಓದಿ