Monday, 16th September 2024

ಪತ್ನಿ, ಇಬ್ಬರು ಪುತ್ರಿಯರ ಗುಂಡಿಕ್ಕಿ ಹೆಡ್’ಕಾನ್’ಸ್ಟೆಬಲ್ ಆತ್ಮಹತ್ಯೆ

ಕಡಪಾ: ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಗುಂಡಿಕ್ಕಿ ಕೊಂದ 55 ವರ್ಷದ ಆಂಧ್ರ ಪ್ರದೇಶದ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಒಬ್ಬರು ಬಳಿಕ ತಾನೂ ಕೂಡಾ ಗುಂಡು ಹಾರಿಸಿಕೊಂಡು ಸಾವನ್ನಪಿದ್ದಾರೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ನಡೆದಿರುವ ಘಟನೆಯು ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. 1993 ರ ಬ್ಯಾಚ್ ನ ಪೊಲೀಸ್ ಮನೆಯಿಂದ ಸೂಸೈಡ್ ನೋಟ್ ವಶಕ್ಕೆ ಪಡೆಯಲಾಗಿದೆ. ಕಡಪಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ವರಲು, ಬುಧವಾರ ರಾತ್ರಿ 11 […]

ಮುಂದೆ ಓದಿ