Thursday, 19th September 2024

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿದ ವೀರಪ್ಪನ್ ಪುತ್ರಿ

ಚೆನ್ನೈ: ಕಾಡುಗಳ್ಳ, ದಂತಚೋರ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ರೆಡಿಯಾಗಿದ್ದಾರೆ. ವೀರಪ್ಪನ್ ಅವರ ಪುತ್ರಿ ವಿದ್ಯಾರಾಣಿ ಏಪ್ರಿಲ್ 19 ರ ಲೋಕಸಭೆ ಚುನಾವಣೆಯಲ್ಲಿ ತಮಿಳು ರಾಷ್ಟ್ರೀಯವಾದಿ ಪಕ್ಷ ನಾಮ್ ತಮಿಳರ್ ಕಚ್ಚಿ‌ (ಎನ್‌ ಟಿ ಕೆ) ಪಕ್ಷದ ಅಭ್ಯರ್ಥಿಯಾಗಿ ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ವೃತ್ತಿಯಲ್ಲಿ ವಕೀಲರಾದ ವಿದ್ಯಾರಾಣಿ ಅವರು ಜುಲೈ 2020 ರಲ್ಲಿ ಬಿಜೆಪಿಗೆ ಸೇರಿದರು ಮತ್ತು ಅದರ ರಾಜ್ಯ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡರು. ಆದರೆ ಇತ್ತೀಚೆಗೆ […]

ಮುಂದೆ ಓದಿ