Saturday, 23rd November 2024

ಆಕ್ರಮಿತ ಪ್ರದೇಶವನ್ನು ತಕ್ಷಣ ತೆರವುಗೊಳಿಸಿ: ಭಾರತ ತಾಕೀತು

ಸಂಯುಕ್ತ ರಾಷ್ಟ್ರ: ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಜೊತೆಗೆ ಕಾಶ್ಮೀರವೂ ಭಾರತದ ಅವಿಭಾಜ್ಯ ಅಂಗವಾಗಿದ್ದು, ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಭಾರತ ಸ್ಪಷ್ಟಪಡಿಸಿದೆ. ಈ ಅಕ್ರಮ ಆಕ್ರಮಣವನ್ನು ತಕ್ಷಣವೇ ತೆರವು ಮಾಡುವಂತೆ ಪಾಕಿಸ್ತಾನವನ್ನು ಕೇಳಿದೆ. ಈ ಮೂಲಕ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತವು ಗಡಿಯಾಚೆಗಿನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ದೃಢವಾದ ಮತ್ತು ನಿರ್ಣಾಯಕ ಕ್ರಮ ವನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುವುದಾಗಿ ಪ್ರತಿಪಾದಿಸಿದೆ. ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ ನಂತರ ಭಾರತದ ಈ ಪ್ರತಿಕ್ರಿಯೆ […]

ಮುಂದೆ ಓದಿ