Sunday, 15th December 2024

ಕಲಬುರಗಿ: ನೂತನ ನಗರ ಸಾರಿಗೆ ಬಸ್ ನಿಲ್ದಾಣದ ಉದ್ಘಾಟನೆ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನಗರದ ಸೂಪರ್ ಮಾರ್ಕೆಟ್‍ನಲ್ಲಿ ನಿರ್ಮಿಸಿರುವ ನೂತನ ನಗರ ಸಾರಿಗೆ ಬಸ್ ನಿಲ್ದಾಣವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸುವರು. ಇದೇ ವೇಳೆ, ಕಲ್ಯಾಣರಥ (ಮಲ್ಟಿ ಎಕ್ಸೆಲ್ ಎ.ಸಿ ಸ್ಲೀಪರ್) ಹಾಗೂ ಅಮೋಘವರ್ಷ (ನಾನ್ ಎ.ಸಿ. ಸ್ಲೀಪರ್) ಬಸ್‍ಗಳ ಲೋಕಾರ್ಪಣೆ ನಡೆಯಲಿದೆ. ‌ ಈ ಸಮಾರಂಭದಲ್ಲಿ ಕಲಬುರಗಿ ವಿಭಾಗ-1 ಹಾಗೂ ವಿಭಾಗ-2ರ ಒಟ್ಟು 121 ಚಾಲಕರು ಅಪಘಾತ ರಹಿತ ಸೇವೆ ಸಲ್ಲಿಸಿದ್ದು, ಅವರಿಗೆ ಬೆಳ್ಳಿ ಪದಕ ವಿತರಣೆಯೂ ಜರುಗಲಿದೆ. ಸೇವಾ ಅವಧಿಯಲ್ಲಿ […]

ಮುಂದೆ ಓದಿ