Friday, 22nd November 2024

ನಂದಿ ವಿಗ್ರಹ ಭಗ್ನ

ಕಲಬುರಗಿ: ಶಹಾಬಾದ್ ತಾಲ್ಲೂಕಿನ, ಚಿತ್ತಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುತ್ತಗಾ ಗ್ರಾಮದ ಕಂಠಿ ಬಸವೇಶ್ವರ ದೇವಸ್ಥಾನದಲ್ಲಿನ ನಂದಿ ವಿಗ್ರಹವನ್ನು ದುಷ್ಕರ್ಮಿಗಳು ಮಂಗಳವಾರ ಭಗ್ನಗೊಳಿಸಿದ್ದಾರೆ. ‘ಗ್ರಾಮದ ಹೊರವಲಯದ ಕಂಠಿ ಬಸವೇಶ್ವರ ದೇವಸ್ಥಾನದ ಗದ್ದುಗೆ ಮೇಲೆ ನಂದಿ ವಿಗ್ರಹ ಪ್ರತಿಷ್ಠಾಪಿಸಲಾಗಿತ್ತು. ವಿಗ್ರಹದ ಮುಖವನ್ನು ಕಿತ್ತ ದುಷ್ಕರ್ಮಿಗಳು, ಗರ್ಭ ಗುಡಿಯ ಮುಂದೆ ಹಾಕಿ ವಿರೂಪಗೊಳಿಸಿದ್ದಾರೆ. ಬೆಳಿಗ್ಗೆ ದೇವರ ಪೂಜೆಗೆ ಬಂದಾಗ ಕೃತ್ಯ ನಡೆದಿರು ವುದು ಗೊತ್ತಾಗಿದೆ’ ಎಂದು ಗ್ರಾಮಸ್ಥರು ಹೇಳಿದ್ದಾರೆ. ಕೆಲ ದಿನಗಳ ಹಿಂದಷ್ಟೆ ಹಲಕರ್ಟಿ ಗ್ರಾಮದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ […]

ಮುಂದೆ ಓದಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ನೇತ್ರ ತಜ್ಞ ಡಾ.ಚಂದ್ರಪ್ಪ ರೇಷ್ಮಿ ನಿಧನ

ಕಲಬುರ್ಗಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ನೇತ್ರ ತಜ್ಞ ಡಾ ಚಂದ್ರಪ್ಪ ರೇಷ್ಮಿ(90) ಅವರು ಭಾನುವಾರ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಕಲಬುರ್ಗಿಯ ಜಯನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿಸಿದ್ದಾರೆ. ಡಾ.ಚಂದ್ರಪ್ಪ ಅವರು...

ಮುಂದೆ ಓದಿ

ಕಾಂಗ್ರೆಸ್ ಮುಖಂಡರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ಹಾವೇರಿ/ಕಲಬುರಗಿ‌: ರಾಜ್ಯ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿರುವ ನಡುವೆ ಕಾಂಗ್ರೆಸ್ ಮುಖಂಡರ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಂಗ್ರೆಸ್...

ಮುಂದೆ ಓದಿ

ಮಾಜಿ ಮುಖ್ಯಮಂತ್ರಿ ಬಿ.ಎಸ್.ವೈಗೆ ಸಕ್ಕರೆ ಹಾರ ಹಾಕಿ ಶುಭಾಶಯ..

ಹೋಳಿ ಹಬ್ಬದ ನಿಮಿತ್ತ ಕಲಬುರಗಿ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ವಿಧಾನ ಪರಿಷತ್ ಸದಸ್ಯ ಬಿ ಜಿ ಪಾಟೀಲ್...

ಮುಂದೆ ಓದಿ

ಐಸಿಯುನಲ್ಲಿರುವ ಕಾಂಗ್ರೆಸ್, ತಿರುಕನ ಕನಸು ಕಾಣುತ್ತಿದೆ

ದೇಶದಲ್ಲಿ ಕಾಂಗ್ರೆಸ್ ಪಕ್ಷ ಧೂಳಿಪಟ: ಕಲಬುರಗಿಯಲ್ಲಿ ಮಾಜಿ ಸಿಎಂ ಶೆಟ್ಟರ್ ಹೇಳಿಕೆ ಕಲಬುರಗಿ: ಈಶಾನ್ಯ ರಾಜ್ಯಗಳ ಫಲಿತಾಂಶ ಬಂದಮೇಲೆ ಕಾಂಗ್ರೇಸ್ ಧೂಳಿಪಟವಾಗಿದೆ. ದೇಶದಲ್ಲಿ ದುರ್ಬಿನ್ ಹಿಡಿದುಕೊಂಡು ಹುಡುಕಿದರು...

ಮುಂದೆ ಓದಿ

ಜ.8ರಂದು ರಾಜ್ಯಮಟ್ಟದ ಬೃಹತ್ ಸಮಾವೇಶ

ಕಲಬುರಗಿ: ನಗರದ ವೀರಶೈವ ಕಲ್ಯಾಣಮಂಟಪದಲ್ಲಿ ಮುಂದಿನ ವರ್ಷ ಜನವರಿ 8 ರಂದು ಬೆಳಿಗ್ಗೆ 10 ಗಂಟೆಗೆ ವೀರಶೈವ ಲಿಂಗಾಯತ ಎಲ್ಲ ಒಳ ಪಂಗಡಗಳ ವಧು- ವರರ ಸಮಾವೇಶ...

ಮುಂದೆ ಓದಿ

ತಾಂಡ, ಹಟ್ಟಿ ಕಂದಾಯ ಗ್ರಾಮಗಳಾಗಿ‌ ಪರಿವರ್ತನೆ, ಕಲಬುರಗಿಯಿಂದಲೇ ಪ್ರಾಯೋಗಿಕ ಜಾರಿ

ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಕಲಬುರಗಿ: ರಾಜ್ಯದಲ್ಲಿ ಲಂಬಾಣಿ ಸಮುದಾಯ ವಾಸಿಸುವ ತಾಂಡಾ ಮತ್ತು ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮ ಗಳನ್ನಾಗಿ ಮಾಡಲಾಗುತ್ತಿದ್ದು, ಪ್ರಾಯೋಗಿಕವಾಗಿ...

ಮುಂದೆ ಓದಿ

ಜಾನಪದ ಗಡಿನಾಡು ಉತ್ಸವ ಕಾರ್ಯಕ್ರಮಕ್ಕೆ ಚಾಲನೆ

ಆಳಂದ: ಜಾನಪದ ಕಲೆಗಳು ಸಂಸ್ಕೃತಿಯ ಪ್ರತೀಕ ಈ ನಾಡಿನ ಅಸಂಖ್ಯಾತ ಜಾನಪದ ಕಲೆಗಳು ನಮ್ಮ ಭವ್ಯ ಸಂಸ್ಕೃತಿಯ ಪ್ರತೀಕವಾಗಿವೆ ಎಂದು ಆಳಂದ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು...

ಮುಂದೆ ಓದಿ

ಕಾಂಗ್ರೆಸ್ ಮುಕ್ತ ಕಲಬುರಗಿಗೆ ಶ್ರಮಿಸೋಣ: ಕಟೀಲ್

ನೂತನ ಜಿಲ್ಲಾ ಕಾರ್ಯಾಲಯ ಕಟ್ಟಡ ಶಿಲನ್ಯಾಸ, ಭೂಮಿ ಪೂಜೆ ಕಾರ್ಯಕ್ರಮ ಕಲಬುರಗಿ: ಮುಂಬರುವ 2023ರ ವಿಧಾನ ಸಭೆ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಒಂಬತ್ತಕ್ಕೆ ಒಂಬತ್ತು ಸ್ಥಾನ ಗೆಲ್ಲುವ...

ಮುಂದೆ ಓದಿ

ಮಹಾನಗರ ಪಾಲಿಕೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿ: ಫಲಿತಾಂಶಕ್ಕೆ ಕ್ಷಣಗಣನೆ

ಬೆಂಗಳೂರು: ರಾಜ್ಯದ ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಇಂದೇ ಫಲಿತಾಂಶ ಘೋಷಣೆಯಾಗಲಿದೆ. ಉತ್ತರ ಕರ್ನಾಟಕ ಭಾಗದ ಮೂರು...

ಮುಂದೆ ಓದಿ