Thursday, 21st November 2024

ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20ಯಲ್ಲಿ ತನ್ನದೇ ತಂಡ ಹೊಂದಲಿರುವ ಗುಲ್ಬರ್ಗ

ಕಲಬುರಗಿ: ಕಳೆದ ವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ದೂರಿಯ ಚಾಲನೆ ಕಂಡ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20ಯಲ್ಲಿ ಸ್ಪರ್ಧಿಸಲಿರುವ ಗುಲ್ಬರ್ಗವು ತನ್ನದೇ ಆದ ತಂಡವನ್ನು ಹೊಂದಲಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಗೌರವ ಉಪಾಧ್ಯಕ್ಷ ಜೆ. ಅಭಿರಾಮ್‌ ತಿಳಿಸಿದರು. ನಗರದ ಕೈರಿಯಾಡ್‌ ಹೊಟೇಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡದಿದ ಅವರು ಮೈಸೂರಿನ ಮಹಾರಾಜರು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಘನತೆವೆತ್ತ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್‌ ಸ್ಮರ ಣಾರ್ಥ ಕರ್ನಾಟಕ ರಾಜ್ಯ ಕ್ರಿಕೆಟ್‌ […]

ಮುಂದೆ ಓದಿ

ಪ್ರೌಡ ಶಾಲಾ ಸಹ ಶಿಕ್ಷಕರ ಸಂಘಕ್ಕೆ‌ ಚುನಾಯಿತ ಪದಾಧಿಕಾರಿಗಳಿಗೆ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಕಲಬುರಗಿ ಜಿಲ್ಲಾ ಘಟಕದ‌ ಪದಾಧಿಕಾರಿಗಳ ಚುನಾವಣೆ ಯಲ್ಲಿ ಚುನಾಯಿತ ಮಹೇಶ ಹೂಗಾರ ನೇತೃತ್ವದ ಸಂಘದ ಪದಾಧಿಕಾರಿಗಳಿಗೆ‌...

ಮುಂದೆ ಓದಿ

ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಕಲಬುರಗಿ : ಜಿಲ್ಲೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲುಬರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹೂವಿನಹಳ್ಳಿ ಬಳಿ ಎರಡು ಬೈಕ್...

ಮುಂದೆ ಓದಿ

ಕಲಬುರಗಿಗೆ ನಾಳೆ ಸಚಿವ ಬಿ.ಸಿ. ನಾಗೇಶ್ ಭೇಟಿ

ಕಲಬುರಗಿ: ಕಲಬುರಗಿಗೆ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಕಲಬುರಗಿಗೆ ಆಗಮಿಸುವರು. ಕಲಬುರಗಿಯಿಂದ ರಸ್ತೆ ಮೂಲಕ ಗಾಣಗಾಪೂರಕ್ಕೆ ತೆರಳುವರು....

ಮುಂದೆ ಓದಿ

74 ಲಕ್ಷ‌ ರೂ. ಮೌಲ್ಯದ ನಾನಾ ವಸ್ತುಗಳು ಮಾಲೀಕರಿಗೆ ಹಸ್ತಾಂತರ

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಪ್ರಾಪರ್ಟಿ ರಿಟರ್ನ್ ಪರೇಡ್ ಕಲಬುರಗಿ: ಆರು ತಿಂಗಳಲ್ಲಿ ಜಿಲ್ಲೆಯಲ್ಲಿ (ನಗರ ಹೊರತುಪಡಿಸಿ) ನಾನಾ ಕಡೆ ನಡೆದ ಕಳ್ಳತನ ಸೇರಿ ದರೋಡೆ ಪ್ರಕರಣಗಳಲ್ಲಿ...

ಮುಂದೆ ಓದಿ

ಪೋಲಕಪಳ್ಳಿ: ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ

ಚಿಂಚೋಳಿ: ತಾಲೂಕಿನ ಪೋಲಕಪಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ವೇ ನಂ 45 ರಲ್ಲಿ ಅಕ್ರಮವಾಗಿ ಮನೆಯ ಕಟ್ಟಡ ನಿರ್ಮಿಸಿಕೊಂಡ ಫಲಾನು ಭವಿಗಳಿಗೆ 94 ಸಿ ನಿಯಮದ ಅಡಿಯಲ್ಲಿ...

ಮುಂದೆ ಓದಿ

ಶಾಲಾ-ಆಸ್ಪತ್ರೆ ನಿರ್ಮಾಣಕ್ಕೆ ಜಮೀನು ನೀಡಲು ಸಚಿವ ಗೋವಿಂದ ಕಾರಜೋಳ ಸೂಚನೆ

ಕಲಬುರಗಿ ವಲಯದ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ ಕಲಬುರಗಿ: ನೀರಾವರಿ ಯೋಜನೆ ಅನುಷ್ಟಾನಕ್ಕೆ ಭೂಸ್ವಾಧೀನ ಮಾಡಲಾದ ಜಮೀನಿನಲ್ಲಿ ಖಾಲಿ ಭೂಮಿ ಉಳಿದಿದ್ದಲ್ಲಿ ಅದನ್ನು ಶಾಲಾ-ಕಾಲೇಜು, ಆಸ್ಪತ್ರೆ ನಿರ್ಮಾಣಕ್ಕೆ...

ಮುಂದೆ ಓದಿ

ಐಎಎಸ್, ಐಪಿಎಸ್ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಪ್ರಾರಂಭ: ಎನ್.ಕೆ.ಶಫಿ ಸಾಆದಿ

ರಾಜ್ಯದಲ್ಲಿ ಹತ್ತು ಮಹಿಳಾ ಪದವಿ ಪೂರ್ವ ಕಾಲೇಜು ನಿರ್ಮಾಣ ಕಲಬುರಗಿ: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಸೇರಿದಂತೆ ರಾಜ್ಯದ ವಿವಿಧಡೆ ಹತ್ತು...

ಮುಂದೆ ಓದಿ

ಮೂರು ತಿಂಗಳಲ್ಲಿ ಪಹಣಿ ತಿದ್ದುಪಡಿ ಕಾರ್ಯ ಪೂರ್ಣ: ಯಶವಂತ ವಿ. ಗುರುಕರ್

ಸುಕ್ಷೇತ್ರ ಜಿಡಗಾದಲ್ಲಿ ಜಿಲ್ಲಾಧಿಕಾರಿಗಳಿಂದ ಗ್ರಾಮಸ್ಥರ ಅಹವಾಲು ಆಲಿಕೆ ಕಲಬುರಗಿ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಬಾಕಿ‌ ಇರುವ ಪಹಣಿ ತಿದ್ದುಪಡಿ ಕಾರ್ಯ ಬರುವ 3 ತಿಂಗಳಲ್ಲಿ ಸಂಪೂರ್ಣ ವಾಗಿ...

ಮುಂದೆ ಓದಿ

ರಸಗೊಬ್ಬರ ಸೂಕ್ತ ಸಮಯಕ್ಕೆ ಸಿಗುವಂತೆ ನಿಗಾ ವಹಿಸಿ: ಚಂದ್ರಶೇಖರ್ ಹಿರೇಮಠ

ಕಲಬುರಗಿ: ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭವಾಗಿ ಬಿತ್ತನೆ ಕಾರ್ಯ ಮುನ್ಸೂಚನೆ ಇದ್ದು, ಹವಾಮಾನಿನ ಮುನ್ಸೂಚನೆ ಪ್ರಕಾರ ಶೇಕಡಾ 20ರಷ್ಟು ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ಸೂಕ್ತ ಸಮಯಕ್ಕೆ ರಸಗೊಬ್ಬರ...

ಮುಂದೆ ಓದಿ