Saturday, 12th October 2024

kalaburaginews

orange alert: ಆರೆಂಜ್ ಅಲರ್ಟ್ ಘೋಷಣೆ‌ ಹಿನ್ನೆಲೆ: ಕೆಲಸ‌ ಇದ್ದಲ್ಲಿ ಮನೆಯಿಂದ ಹೊರಬನ್ನಿ, ಅನಾವಶ್ಯಕ ತಿರುಗುವುದು ಬೇಡ

ಕಲಬುರಗಿ: ಭಾರತೀಯ ಹವಾಮಾನ ಇಲಾಖೆಯು ಕಲಬುರಗಿ ಜಿಲ್ಲೆಯಲ್ಲಿ ಆಗಸ್ಟ್ 31ರಿಂದ ಸೆಪ್ಟೆಂಬರ್ 2ರ ಬೆಳಗ್ಗೆ 8.30 ಗಂಟೆ ವರೆಗೆ ವ್ಯಾಪಕ ಮಳೆಯಾಗುವುರಿಂದ ಆರೆಂಜ್ ಅಲರ್ಟ್ ಘೋಷಿಸಿದ್ದು, ಕೆಲಸ ವಿದ್ದಲ್ಲಿ ಮಾತ್ರ ಸಾರ್ವಜನಿಕರು ಮನೆಯಿಂದ ಹೊರಬರಬೇಕು. ಅನಗತ್ಯ ತಿರುಗಾಡಬಾರದೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ. ಕಲಬುರಗಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಮುನ್ಸೂಚನೆ ಕಾರಣ ಶಾಲೆಗೆ ತೆರಳುವಾಗ ಶಾಲಾ ಮಕ್ಕಳು ಅಗತ್ಯ ಮುಂಜಾಗ್ರತೆ ವಹಿಸಬೇಕು. ಸಾಧ್ಯವಾದರೆ ಪೋಷಕರು ಮಕ್ಕಳನ್ನು ಶಾಲೆಗೆ ಸ್ವತ: ಕರೆದುಕೊಂಡು ಹೋಗಬೇಕು ಎಂದಿರುವ […]

ಮುಂದೆ ಓದಿ