Friday, 20th September 2024

ದೇಶದ ಅಭಿವೃದ್ಧಿಗೆ ಕಲಾಂ ನೀಡಿದ ಕೊಡುಗೆ ಮರೆಯಲಾರದು: ಮೋದಿ

ನವದೆಹಲಿ : ಮಾಜಿ ರಾಷ್ಟ್ರಪತಿ, ದಿವಂಗತ ಎಪಿಜೆ ಅಬ್ದುಲ್ ಕಲಾಂ ಅವರ 89 ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಅಬ್ದುಲ್ ಕಲಾಂ ಅವರು ಒಬ್ಬ ವಿಜ್ಞಾನಿಯಾಗಿ, ಭಾರತದ ರಾಷ್ಟ್ರಪತಿಯಾಗಿ ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ಭಾರತ ಎಂದಿಗೂ ಮರೆಯಲಾರದು. ಅವರ ಜೀವನ ಪಯಣ ಲಕ್ಷಾಂತರ ಜನಕ್ಕೆ ಶಕ್ತಿ ತುಂಬುತ್ತದೆ ಎಂದು ಶುಭ ಕೋರಿದ್ದಾರೆ. ಭಾರತದ ಬಾಹ್ಯಾಕಾಶ ಮತ್ತು ಕ್ಷಿಪಣಿ ಕಾರ್ಯಕ್ರಮಗಳ ರೂವಾರಿ, ಸದಾ […]

ಮುಂದೆ ಓದಿ