Wednesday, 24th April 2024

ಮಹದಾಯಿ ಯೋಜನೆ ಭರ್ಜರಿ ಅನುದಾನ ಘೋಷಿಸಿದ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೋಮವಾರ ಮಂಡಿಸುತ್ತಿರುವ ರಾಜ್ಯ ಬಜೆಟ್‍ನಲ್ಲಿ ಮಹದಾಯಿ ಯೋಜನೆ ಭರ್ಜರಿ ಅನುದಾನ ಘೋಷಣೆಯಾಗಿದೆ. ಯೋಜನೆಗೆ ಬರೋಬ್ಬರಿ 1,677 ಕೋಟಿ ರೂ. ಅನುದಾನ ನೀಡುವ ಮೂಲಕ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ ಭಾಗದ ರೈತರ ಬೇಡಿಕೆ ಈಡೇರಿಸಿದ್ದಾರೆ. ಗದಗ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ರೈತರು ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಆಗ್ರಹಿಸಿ ಕಳೆದ 20 ವರ್ಷಗಳಿಂದ ಹೋರಾಟ ಮಾಡುತ್ತಿದ್ದಾರೆ. 2015 ರಲ್ಲಿ ಗದಗ ಜಿಲ್ಲೆಯ ನರಗುಂದದಲ್ಲಿ ಮಹದಾಯಿ ಹೋರಾಟಗಾರರು […]

ಮುಂದೆ ಓದಿ

ಕಳಸಾ ಬಂಡೂರಿ ವಿಚಾರದಲ್ಲಿ ಮತ್ತೆ ತಗಾದೆ ತೆಗೆದ ಗೋವಾ

ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ ವಿಚಾರದಲ್ಲಿ ಮತ್ತೆ ಗೋವಾ ಸರ್ಕಾರದಿಂದ ತಗಾದೆ ಶುರುವಾಗಿದೆ. ಕಳಸಾ ಬಂಡೂರಿ ನಾಲೆಗಳ ಮೂಲಕ ನೀರು ಅಕ್ರಮವಾಗಿ ತಿರುಗಿಸಿರುವ ಆರೋಪ ಮಾಡಿರುವ ಗೋವಾ ಸರ್ಕಾರ,...

ಮುಂದೆ ಓದಿ

error: Content is protected !!