Friday, 22nd November 2024

ತ್ರಿವರ್ಣ ಧ್ವಜಕ್ಕೆ ಅವಮಾನ: ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲು

ಮುಜಾಫರ್‌ನಗರ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ. ಲಖನೌದಲ್ಲಿ ಆಗಸ್ಟ್ 22ರಂದು ಕಲ್ಯಾಣ್ ಸಿಂಗ್ ಅವರ ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜದ ಮೇಲೆ ಅಧ್ಯಕ್ಷರು ಬಿಜೆಪಿ ಧ್ವಜವನ್ನು ಇಟ್ಟಿದ್ದು ಅವರು ತ್ರಿವರ್ಣ ಧ್ವಜಕ್ಕೆ ಮಾಡಿದ ಅಗೌರವ ಎಂದು ಆರೋಪಿಸಿ ಸಿಕಂದರ್‌ಪುರದ ನಿವಾಸಿ ಚಂದ್ರ ಕಿಶೋರ್ ಮುಜಾಫರ್‌ಪುರ ಮ್ಯಾಜಿಸ್ಟ್ರೇಟ್ […]

ಮುಂದೆ ಓದಿ

ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಆರೋಗ್ಯ ಸ್ಥಿತಿ ಗಂಭೀರ

ಲಖನ್‌: ‘ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ’ ಎಂದು ಸಂಜಯ್‌ ಗಾಂಧಿ ವೈದ್ಯಕೀಯ ವಿಜ್ಞಾನ ಗಳ ಸ್ನಾತಕೋತ್ತರ ಸಂಸ್ಥೆಯು ಭಾನುವಾರ...

ಮುಂದೆ ಓದಿ

ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಆರೋಗ್ಯದಲ್ಲಿ ಸುಧಾರಣೆ

ಲಖನೌ: ಸಂಜಯ್‌ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ...

ಮುಂದೆ ಓದಿ

ಬಿಜೆಪಿ ಹಿರಿಯ ಮುಖಂಡ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ

ಲಕ್ನೊ: ಉತ್ತರ ಪ್ರದೇಶದ ಮಾಜಿ ಸಿಎಂ, ಬಿಜೆಪಿ ಪಕ್ಷದ ಹಿರಿಯ ಮುಖಂಡ ಕಲ್ಯಾಣ್ ಸಿಂಗ್(89) ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ...

ಮುಂದೆ ಓದಿ