ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಅಸ್ಸಾಂ ಪ್ರವಾಸ ಕೈಗೊಂಡಿದ್ದು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜೊತೆಗೂಡಿ ಮಂಕಚಾರ್ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇದೇ ವೇಳೆ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸ ಲಿದ್ದಾರೆ. ಶಾ ಅವರು ಮಂಕಚಾರ್ ವಲಯಕ್ಕೆ ಆಗಮಿಸಿ ಅಸ್ಸಾಂ-ಬಾಂಗ್ಲಾದೇಶ ಗಡಿಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದರು. ಗೃಹ ಸಚಿವರು ಬಿಎಸ್‌ಎಫ್ ಅಧಿಕಾರಿಗಳೊಂದಿಗೆ ವೀಕ್ಷಣಾ ಗೋಪುರದಿಂದ ಗಡಿಯಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಸ್ಸಾಂ ಪ್ರವಾಸದಲ್ಲಿರುವ ಸಚಿವರು, ಬಿಎಸ್‌ಎಫ್ ಯೋಧ […]