Tuesday, 10th December 2024

ಸೆ.27ರಂದು ಶಿಂಜೊ ಅಬೆ ಅಂತ್ಯಸಂಸ್ಕಾರ: ಕಮಲಾ ಹ್ಯಾರಿಸ್‌ ಭಾಗಿ ?

ವಾಷಿಂಗ್ಟನ್‌: ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತ್ಯಸಂಸ್ಕಾರದಲ್ಲಿ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರು ಪಾಲ್ಗೊಳ್ಳಲಿದ್ದಾರೆ. ಟೋಕಿಯೊದಲ್ಲಿ ಸೆ.27ರಂದು ಅಂತ್ಯಸಂಸ್ಕಾರ ನೆರವೇರಲಿದೆ. ದೀರ್ಘಾವಧಿ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ 67 ವರ್ಷದ ಶಿಂಜೊ ಅಬೆ ಅವರನ್ನು ಜುಲೈ 8ರಂದು ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಗುಂಡು ಹಾರಿಸಿ ಹತ್ಯೆ ಮಾಡಲಾ ಗಿತ್ತು. ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರ ಪರವಾಗಿ ಕಮಲಾ ಹ್ಯಾರಿಸ್‌ ಟೋಕಿಯೊಗೆ ಭೇಟಿ ನೀಡಲಿದ್ದಾರೆ. ಬಳಿಕ ದಕ್ಷಿಣ ಕೊರಿಯಾದ ನಾಯಕರ ಜೊತೆ […]

ಮುಂದೆ ಓದಿ

ಗ್ಯಾಲಕ್ಸಿಯ ಮೊದಲ ಚಿತ್ರ ಬಿಡುಗಡೆ

ವಾಷಿಂಗ್‌ಟನ್‌: ಸಾವಿರಾರು ಗ್ಯಾಲಕ್ಸಿಗಳಿಂದ ತುಂಬಿರುವ ನೀಲಿ, ಕಿತ್ತಳೆ ಮತ್ತು ಬಿಳಿ ಬಣ್ಣಗಳಲ್ಲಿ ಚಿತ್ರಿತವಾದ ಕೆಲವು ಮಸುಕಾದ ವಸ್ತುಗಳನ್ನು ಒಳಗೊಂಡ ಚಿತ್ರವನ್ನು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಶ್ವೇತಭವನದಲ್ಲಿ...

ಮುಂದೆ ಓದಿ

ಯುಎಇ ಗೆ ಬಂದಿಳಿದ ಕಮಲಾ ಹ್ಯಾರಿಸ್

ಅಬುಧಾಬಿ:  ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಉನ್ನತ ನಿಯೋಗದೊಂದಿಗೆ ಯುಎಇ ಗೆ ಬಂದಿಳಿದಿದ್ದಾರೆ. ತೈಲ ಸಮೃದ್ಧ ಅಬುಧಾಬಿಗೆ ಅಮೆರಿಕದ ಅತ್ಯುನ್ನತ ಮಟ್ಟದ ಭೇಟಿ ಇದಾಗಿದ್ದು ,ಉಕ್ರೇನ್-ರಷ್ಯಾಯುದ್ಧದಿಂದ...

ಮುಂದೆ ಓದಿ

ಜೋ ಬೈಡನ್ ಅನಾರೋಗ್ಯ: ಹಂಗಾಮಿ ಅಧ್ಯಕ್ಷೆಯಾಗಿ ಕಮಲಾ

ವಾಷಿಂಗ್ಟನ್: ಯುಎಸ್ ಅಧ್ಯಕ್ಷ ಜೋ ಬೈಡನ್ ಅವರು ಕೊಲೊನೋಸ್ಕೋಪಿಗಾಗಿ ಅರಿವಳಿಕೆಗೆ ಒಳಗಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಅಧ್ಯಕ್ಷೀಯ ಅಧಿಕಾರ ವನ್ನು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ಗೆ ವರ್ಗಾಯಿಸಲಾಗುವುದು ಎಂದು ಶ್ವೇತಭವನವು...

ಮುಂದೆ ಓದಿ

ಯುಎಸ್ ಉಪಾಧ್ಯಕ್ಷೆ, ಕ್ವಾಡ್ ನಾಯಕರಿಗೆ ಪ್ರಧಾನಿ ಮೋದಿಯಿಂದ ವಿಶಿಷ್ಠ ಉಡುಗೊರೆ

ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಯುಎಸ್ ಉಪಾ ಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತಿತರ ಕ್ವಾಡ್ ನಾಯಕರಿಗೆ ವಿಶಿಷ್ಠ ಉಡುಗೊರೆ ನೀಡಿದ್ದಾರೆ. ಹ್ಯಾರಿಸ್ ಅವರ ತಾತಾ...

ಮುಂದೆ ಓದಿ

ತಾಂತ್ರಿಕ ದೋಷ: ತುರ್ತು ಭೂಸ್ಪರ್ಶ ಮಾಡಿದ ಹ್ಯಾರಿಸ್ ವಿಮಾನ

ವಾಷಿಂಗ್ಟನ್: ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪ್ರಯಾಣಿಸುತ್ತಿದ್ದ ವಿಮಾನ ತಾಂತ್ರಿಕ ದೋಷ ಕಾಣಿಸಿಕೊಂಡು ತುರ್ತಾಗಿ ಭೂಸ್ಪರ್ಶ ಮಾಡಿದೆ. ಕಮಲಾ ಹ್ಯಾರಿಸ್ ಗ್ವಾಟೆಮಾಲಾಕ್ಕೆ ಹೊರಟಿದ್ದರು. ತುರ್ತು ಭೂ ಸ್ಪರ್ಶ ಘಟನೆ...

ಮುಂದೆ ಓದಿ

ಅಮೆರಿಕ ಅಧ್ಯಕ್ಷರಾಗಿ ಜೋ ಬೈಡೆನ್, ಉಪಾಧ್ಯಕ್ಷರಾಗಿ ಕಮಲಾ ಹ್ಯಾರಿಸ್ ಪದಗ್ರಹಣ

ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ-ಬೈಡೆನ್ ಹಾಗೂ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಅಧಿಕಾರ ಸ್ವೀಕರಿಸಿದರು. ಯುಎಸ್ ಕ್ಯಾಪಿಟಲ್ ನಲ್ಲಿ ಕೋವಿಡ್-19 ಮುನ್ನೆಚ್ಚರಿಕೆ ಹಾಗೂ ಭದ್ರತೆಯ ನಡುವೆ ನಡೆದ ಸಮಾರಂಭದಲ್ಲಿ...

ಮುಂದೆ ಓದಿ

ಜೋ ಬೈಡೆನ್, ಕಮಲಾ ಹ್ಯಾರಿಸ್ ಪದಗ್ರಹಣ ಇಂದು

ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷ- ಉಪಾಧ್ಯಕ್ಷರಾಗಿ ಜೋ ಬೈಡೆನ್ ಮತ್ತು ಕಮಲಾ ಹ್ಯಾರಿಸ್ ಬುಧವಾರ ಪದಗ್ರಹಣ ಮಾಡಲಿದ್ದಾರೆ. ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿದಾಯ ಭಾಷಣದಲ್ಲಿ ನೂತನ ಅಧ್ಯಕ್ಷರಿಗೆ...

ಮುಂದೆ ಓದಿ

ಜೋ ಬೈಡೆನ್‌, ಕಮಲಾ ಹ್ಯಾರಿಸ್‌ ಜ.20ರಂದು ಅಧಿಕಾರ ಸ್ವೀಕಾರ

ವಾಷಿಂಗ್ಟನ್‌: ಕಾಂಗ್ರೆಸ್‌ ಜಂಟಿ ಅಧಿವೇಶನದಲ್ಲಿ ಜೋ ಬೈಡನ್‌ ಅವರನ್ನು ಅಮೆರಿಕಾದ ನೂತನ ಅಧ್ಯಕ್ಷರೆಂದು ಅಧಿಕೃತವಾಗಿ ಘೋಷಸಲಾಗಿದೆ. ಜನವರಿ 20ರಂದು ಜೋ ಬೈಡನ್‌ ಅಮೆರಿಕಾ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಕಮಲ್‌...

ಮುಂದೆ ಓದಿ

ಫೋರ್ಬ್ಸ್ ಪಟ್ಟಿಯಲ್ಲಿ ನಿರ್ಮಲಾ, ರೋಷನಿ, ಕಿರಣ್ ಮಜುಂದಾರ್’ಗೆ ಸ್ಥಾನ

ನವದೆಹಲಿ: ಫೋರ್ಬ್ಸ್ ಪ್ರಕಟಿಸಿರುವ ವಿಶ್ವದ ಅತ್ಯಂತ ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಚ್​ಸಿಎಲ್ ಕಾರ್ಪೊರೇಷನ್ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಷನಿ ನಾಡಾರ್...

ಮುಂದೆ ಓದಿ