ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳವನ್ನು ಆಯೋಜನೆ ಮಾಡಲಾಗಿದ್ದು, ಕಂಬಳ ಕೆರೆಗೆ ಯುವರತ್ನ ಡಾ.ಪುನಿತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನಿತ್ ರಾಜ್ಕುಮಾರ್ ಅವರು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಶನಿವಾರ ಚಾಲನೆ ನೀಡಿದರು. ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕೆರೆಯ ನೀರಿಗೆ ಅರ್ಪಣೆ ಮಾಡಿ, ಯಾವುದೇ ಅಡ್ಡಿ-ಆತಂಕ ಎದುರಾಗದಂತೆ ಪ್ರಾರ್ಥನೆ ಸಲ್ಲಿಸಿ, ದೀಪ ಬೆಳಗಿಸಿ ಕಾಯಿ ಒಡೆದರು. ಉದ್ಘಾಟನಾ […]
ಬೆಂಗಳೂರು: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ನಡೆಸಲು ಸಕಲ ಸಿದ್ದತೆ ನಡೆಸಲಾಗಿದ್ದು, ಎರಡು ದಿನಗಳ ಕಾಲ ಅತ್ಯಂತ ಯಶಸ್ವಿಯಾಗಿ ಕೂಟ ನಡೆಯಲಿದೆ ಹಾಗೂ ಸ್ಥಳೀಯರಿಗೆ ಅರ್ಥವಾಗುವಂತೆ...
ನವದೆಹಲಿ: ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ ಜಲ್ಲಿಕ ಟ್ಟು, ಕಂಬಳ ಮತ್ತು ಚಕ್ಕಡಿ ಸ್ಪರ್ಧೆಗೆ ಅನುಮತಿಸುವ ಕಾನೂನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ...
ಮಂಗಳೂರು : ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲಾಗಿದೆ. ಶ್ರೀನಿವಾಸ ಗೌಡ ಉಸೇನ್ ಬೋಲ್ಟ್ ದಾಖಲೆ ಮುರಿದ...
ನವದೆಹಲಿ: ಮಹಾರಾಷ್ಟ್ರದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ ಆಯೋಜಿಸಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. ಬಾಕಿ ಇದ್ದ ಎಲ್ಲ ಅರ್ಜಿಗಳನ್ನು ಸಂವಿಧಾನ ಪೀಠದ ಪರಾಮರ್ಶೆಗೆ ಪೀಠ ಒಪ್ಪಿಸಿತು....