ಡಾರ್ಜಿಲಿಂಗ್: ಡಾರ್ಜಿಲಿಂಗ್ ಜಿಲ್ಲೆಯ ಫನ್‌ಸಿದೇವಾ ಪ್ರದೇಶದಲ್ಲಿ ಸೋಮವಾರ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕೆಲವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದ ನಂತರ ಪ್ಯಾಸೆಂಜರ್ ರೈಲಿನ ಎರಡು ಬೋಗಿಗಳು ಹಳಿತಪ್ಪಿದವು ಎನ್ನಲಾಗಿದೆ. X ನಲ್ಲಿನ ಪೋಸ್ಟ್‌ನಲ್ಲಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಕ್ಷಣಾ ಮತ್ತು ವೈದ್ಯಕೀಯ ಸಹಾಯಕ್ಕಾಗಿ ಡಿಎಂ, ವೈದ್ಯರು, ಆಂಬ್ಯುಲೆನ್ಸ್ ಮತ್ತು ವಿಪತ್ತು ತಂಡಗಳನ್ನು ಸ್ಥಳಕ್ಕೆ ಧಾವಿಸಲಾಗಿದೆ ಎಂದು ಹೇಳಿದ್ದಾರೆ. ‘ಡಾರ್ಜಿಲಿಂಗ್ […]