ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಟೂರ್ನಿಯನ್ನು ತೊರೆದು ತವರಿಗೆ ಮರಳಿರುವ ಆಸ್ಟ್ರೇಲಿಯಾ ವೇಗದ ಬೌಲರ್ ಕೇನ್ ರಿಚರ್ಡ್ಸನ್ ಬದಲಿ ಆಟಗಾರನ ಸ್ಥಾನಕ್ಕೆ ನ್ಯೂಜಿಲೆಂಡ್ ವೇಗದ ಬೌಲರ್ ಸ್ಕಾಟ್ ಕುಗೆಲಿಜಿನ್ ರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಸೇರ್ಪಡೆಗೊಳಿಸಿದೆ. ಇದಕ್ಕೂ ಮುನ್ನ ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಆರ್‌ಸಿಬಿ ಶಿಬಿರವನ್ನು ತೊರೆದು ಸ್ವದೇಶಕ್ಕೆ ಮರಳಲು ಕೇನ್ ರಿಚರ್ಡ್ಸನ್ ನಿರ್ಧರಿಸಿದ್ದರು. ರಿಚರ್ಡ್ಸನ್ ಸ್ಥಾನಕ್ಕೆ ನ್ಯೂಜಿಲೆಂಡ್ ವೇಗಿ ಸ್ಕಾಟ್ ಕುಗೆಲಿಜಿನ್ ಆಗಮನದೊಂದಿಗೆ ಆರ್‌ಸಿಬಿ ಬೌಲಿಂಗ್ ವಿಭಾಗವು ಮತ್ತಷ್ಟು ಬಲಿಷ್ಠಗೊಳ್ಳಲಿದೆ. ಮುಂಬೈ ಇಂಡಿಯನ್ಸ್ […]
ಬೆಂಗಳೂರು: ಸತತ ನಾಲ್ಕು ಗೆಲುವನ್ನು ದಾಖಲಿಸಿದ್ದ ಆರ್‌ಸಿಬಿ ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ಎದುರು ಸೋಲುಂಡ ಬೆನ್ನಲ್ಲೇ ಮತ್ತೊಂದು ಶಾಕ್ ಎದುರಾಗಿದೆ. ಸಾಗರೋತ್ತರ ಆಟಗಾರರಲ್ಲಿ ಇಬ್ಬರು ಸ್ವದೇಶಕ್ಕೆ...