ಮುಂಬೈ: ಗೀತೆ ರಚನೆಕಾರ ಜಾವೇದ್ ಅಖ್ತರ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ಜುಲೈ 4 ರಂದು ನಗರದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆಗೆ ನಟಿ ಕಂಗನಾ ರಣಾವತ್ ಹಾಜರಾಗ ಲಿದ್ದಾರೆ. ಕಂಗನಾ ರಣಾವತ್ ಪರ ವಕೀಲರು ಆಕೆಯ ಹಾಜರಾತಿ ವಿನಾಯಿತಿಯನ್ನು ಬಯಸಿದರು. ತದನಂತರ ಮುಂದಿನ ವಿಚಾರಣೆ ನಡೆಯುವ ಜುಲೈ 4 ರಂದು ಆರೋಪಿ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ರಣಾವತ್ ಪರ ಕಾನೂನು ತಂಡಕ್ಕೆ ನಿರ್ದೇಶನ ನೀಡಿತು. ಮುಂದಿನ ವಿಚಾರಣೆಯವರೆಗೂ ರಣಾವತ್ ವಿರುದ್ಧ ವಾರೆಂಟ್ ಹೊರಡಿಸುವ ಕುರಿತು ಸಲ್ಲಿಸಲಾದ ಅರ್ಜಿ […]
ಮುಂಬೈ: ನಟಿ ಕಂಗನಾ ರನೌತ್ ಅವರನ್ನು ಜ.25ರ ವರೆಗೆ ಬಂಧಿಸುವುದಿಲ್ಲ ಎಂದು ಬಾಂಬೆ ಹೈಕೋರ್ಟ್‌ಗೆ ಮುಂಬೈ ಪೊಲೀಸರು ಸೋಮವಾರ ತಿಳಿಸಿ ದ್ದಾರೆ. ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ...
ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್, ತನ್ನ ವಿರುದ್ಧದ ಎಫ್‌ಐಆರ್ ರದ್ದು ಮಾಡುವಂತೆ ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಕಂಗನಾ ಸಿಖ್ ಸಮುದಾಯವನ್ನು ಖಲಿಸ್ತಾನಿಗಳಿಗೆ...
ಚಂಡಿಗಡ: ಶುಕ್ರವಾರ ಪಂಜಾಬ್‌ನ ಕಿರಾತ್‌ಪುರದಲ್ಲಿ ತಮ್ಮ ಕಾರನ್ನು ರೈತರು ಮುತ್ತಿಗೆ ಹಾಕಿದ್ದರು ಎಂದು ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ. ನಟಿಯ ಕಾರನ್ನು ದೊಡ್ಡ ಸಂಖ್ಯೆಯಲ್ಲಿದ್ದ ರೈತರು ಸುತ್ತುವರೆದಿರುವುದನ್ನು...
ಲಖನೌ: ದೇಶಕ್ಕೆ 1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ ಭಿಕ್ಷೆ ಎಂದ ನಟಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಕಂಗನಾ ರಣಾವತ್ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ....
ಮುಂಬೈ: 1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯ ಭಿಕ್ಷೆ. ನರೇಂದ್ರ ಮೋದಿ ಅವರು ಪ್ರಧಾನಿಯಾದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್...
ನವದೆಹಲಿ: ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ದೆಹಲಿ ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್, ಕಂಗನಾ ವಿರುದ್ಧ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ....
ನವದೆಹಲಿ: ಉದ್ಯಮಿ ಡಾ.ವಿಜಯ ಸಂಕೇಶ್ವರ, ಪರಿಸರ ಪ್ರೇಮಿ ತುಳಸಿ ಗೋವಿಂದ ಗೌಡ, ಸಮಾಜ ಸೇವಕ ಹರೇಕಳ ಹಾಜಬ್ಬ, ಮಾಜಿ ಹಾಕಿ ಆಟಗಾರ ಎಂ.ಪಿ. ಗಣೇಶ್ ಅವರಿಗೆ ರಾಷ್ಟ್ರಪತಿ...
ನವದೆಹಲಿ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನವದೆಹಲಿಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಚಿತ್ರರಂಗದಲ್ಲಿ ಅತ್ಯಮೋಘ ಸೇವೆ ಸಲ್ಲಿಸಿರುವ...
ಮುಂಬೈ: ಸಾಹಿತಿ ಜಾವೇದ್ ಅಖ್ತರ್ ತನ್ನ ವಿರುದ್ಧ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ಕುರಿತು ಈಗ ನಡೆಯುತ್ತಿರುವ ವಿಚಾರಣೆ ವರ್ಗಾಯಿಸುವಂತೆ ಕೋರಿ ನಟಿ ಕಂಗನಾ ರಣಾವತ್ ಸಲ್ಲಿಸಿದ್ದ ಅರ್ಜಿಯನ್ನು...