Thursday, 26th December 2024

Kannada New Movie

Kannada New Movie: ‘ಕಾಮಿಡಿ ಕಿಲಾಡಿ’ ಮಡೆನೂರ್ ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರಕ್ಕೆ ಚಾಲನೆ

ಯೋಗರಾಜ್ ಸಿನಿಮಾಸ್ (Kannada New Movie) ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ.ಕೆ. ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ. ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಮುಹೂರ್ತ ಸಮಾರಂಭ ನವರಾತ್ರಿಯ ಶುಭ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ನುಗ್ಗೇಹಳ್ಳಿ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ನಿರ್ಮಾಪಕಿ ವಿದ್ಯಾ ಅವರೇ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

Operation D Movie

Operation D Movie: ʼಆಪರೇಷನ್ ಡಿʼ ಟೀಸರ್ ಅನಾವರಣಗೊಳಿಸಿದ ಧ್ರುವ ಸರ್ಜಾ

Operation D Movie: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇತ್ತೀಚೆಗಷ್ಟೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ...

ಮುಂದೆ ಓದಿ

Kannada New Movie

Kannada New Movie: ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆಯ ಸುತ್ತ ‘ವೃತ್ತ’ ಸಿನಿಮಾ ಟೀಸರ್‌ ರಿಲೀಸ್‌

Kannada New Movie: ಪ್ರತಿ ದಿನ ಹೊಸ ಸಿನಿಮಾ ಸೆಟ್ಟೇರೋದು ಟ್ರೇಲರ್‌, ಟೀಸರ್‌ ಬಿಡುಗಡೆ ಆಗೋದು ಹೊಸತೇನಲ್ಲ. ಆದರೆ ಬಿಡುಗಡೆ ಆದ ಕೆಲವೇ ಕೆಲವು ಸಿನಿಮಾ ಟೀಸರ್‌ಗಳು...

ಮುಂದೆ ಓದಿ

Kannada New Movie

Kannada New Movie: ಮಡೆನೂರ್ ಮನು ಅಭಿನಯದ “ಕೇದಾರ್ ನಾಥ್ ಕುರಿಫಾರಂ” ಚಿತ್ರ ಈ ವಾರ ತೆರೆಗೆ

Kannada New Movie: ಜೆ.ಕೆ. ಮೂವೀಸ್ ಲಾಂಛನದಲ್ಲಿ ಕೆ.ಎಂ. ನಟರಾಜ್ ಅವರು ನಿರ್ಮಿಸಿರುವ, ಶೀನು ಸಾಗರ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ...

ಮುಂದೆ ಓದಿ

Vikasa Parva movie
Vikasa Parva movie: ರೋಹಿತ್ ನಾಗೇಶ್ ಅಭಿನಯದ ಸಾಮಾಜಿಕ ಕಳಕಳಿಯ ʼವಿಕಾಸ ಪರ್ವʼ ಚಿತ್ರ ಸೆ.13ಕ್ಕೆ ರಿಲೀಸ್‌

Vikasa Parva movie: ಸೆ.13 ರಂದು ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ವಿಕಾಸಪರ್ವ ಚಿತ್ರ ಬಿಡುಗಡೆಯಾಗಲಿದೆ....

ಮುಂದೆ ಓದಿ

Daiji Movie
Daiji Movie: ರಮೇಶ್ ಅರವಿಂದ್ ನಟನೆಯ ಥ್ರಿಲ್ಲರ್-ಹಾರರ್ ಚಿತ್ರ ‘ದೈಜಿ’ ಪೋಸ್ಟರ್ ರಿಲೀಸ್‌

Daiji Movie: ಡಾ. ರಮೇಶ್ ಅರವಿಂದ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಲಿರುವ ಥ್ರಿಲ್ಲರ್-ಹಾರರ್ ಚಿತ್ರ 'ದೈಜಿ' ಸಿನಿಮಾದ ಹೊಸ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ....

ಮುಂದೆ ಓದಿ

Sandalwood News
Sandalwood News: ಧನ್ವೀರ್ ನಟನೆಯ ‘ಹಯಗ್ರೀವ’ ಚಿತ್ರದ ಪೋಸ್ಟರ್ ರಿಲೀಸ್‌

ಕೆ.ವಿ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಘುಕುಮಾರ್ ಓ.ಆರ್. ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ "ಹಯಗ್ರೀವ" ಚಿತ್ರದ (Sandalwood News) ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಈ ಕುರಿತ...

ಮುಂದೆ ಓದಿ

yogaraj bhat
Yogaraj Bhat: ಶೂಟಿಂಗ್‌ ವೇಳೆ ಲೈಟ್‌ಮ್ಯಾನ್‌ ಸಾವು, ಯೋಗರಾಜ್‌ ಭಟ್‌ ಮೇಲೆ ಕೇಸು

ಶೂಟಿಂಗ್‌ ಸೆಟ್‌ನಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿಲ್ಲ ಎಂದು ನಿರ್ದೇಶಕ ಯೋಗರಾಜ್‌ ಭಟ್‌ (Yogaraj Bhat) ಮೇಲೆ ಎಫ್‌ಐಆರ್‌ ದಾಖಲಾಗಿದೆ....

ಮುಂದೆ ಓದಿ