ಮಾಸ್ಕೋ: ರಷ್ಯಾ ಹಾಗೂ ಉಕ್ರೇನ್‌ನಲ್ಲಿನಡೆಯುತ್ತಿರುವ ಸಂಘರ್ಷದ ಬಗ್ಗೆ ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ (Narendra modi) ಬುಧವಾರ ಕರೆ ನೀಡಿದರು. ರಷ್ಯಾದ ಕಜಾನ್‌ನಲ್ಲಿ ನಡೆಯುತ್ತಿರುವ 16 ನೇ ಶೃಂಗಸಭೆಯನ್ನು( BRICS Summit) ಉದ್ಧೇಶಿಸಿ ಮಾತನಾಡಿದ ಅವರು ಸಭೆ ಆಯೋಜನೆ ಮಾಡಿದ ರಷ್ಯಾದ ಅಧ್ಯಕ್ಷ ಪುಟಿನ್‌ಗೆ ಅಭಿನಂದನೆ ತಿಳಿಸಿ, ನಂತರ “ನಾವು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆ, ಯುದ್ಧವನ್ನಲ್ಲ” ಎಂದರು.
ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರಿಗೆ ಲೀಡ್ ದೊರೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್....
ನವದೆಹಲಿ: ಕಳೆದ ಕೆಲ ದಿನಗಳಿಂದ ವಿಮಾನಗಳಿಗೆ ನಿರಂತರವಾಗಿ ಬರುತ್ತಿರುವ ಬಾಂಬ್ ಬೆದರಿಕೆ (Bomb threat) ಸಂದೇಶದ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿನ (Social media) ಪೋಸ್ಟ್ ಕುರಿತು ಚರ್ಚಿಸಲು ಕೇಂದ್ರ...
ಬೆಂಗಳೂರು: ಭಾರತದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ತಯಾರಕರಾದ ಕೈನೆಟಿಕ್ ಗ್ರೀನ್ ಎನರ್ಜಿ ಮತ್ತು ಪವರ್ ಲಿಮಿಟೆಡ್ ಸೊಲ್ಯೂಷನ್ಸ್ ಮೈಸೂರಿನಲ್ಲಿ ಹೊಸ ಡೀಲರ್ ಶಿಪ್...
ದಾಸನಪುರ: ಹೋಬಳಿಯ ರಾವುತನಹಳ್ಳಿ ರಸ್ತೆಯಲ್ಲಿರುವ ಅಂಗಡಿ ಶೆಟರ್‌ನ ಬೀಗ ಮುರಿದು ಕಳ್ಳತನ ಮಾಡಲು ಯತ್ನಿಸಿದ ಘಟನೆ ಬುಧವಾರ ಬೆಳಗ್ಗಿನ ಜಾವ 3:30 ಸಮಯದಲ್ಲಿ ಜರುಗಿದೆ. ಬೆಳಗ್ಗೆ ಎಂದಿನಂತೆ...
ರಾಷ್ಟ್ರೋತ್ಥಾನ ಸಾಹಿತ್ಯದ 4ನೇ ‘ಕನ್ನಡ ಪುಸ್ತಕ ಹಬ್ಬ’(Kannada Pustaka Habba) ಅಕ್ಟೋಬರ್ 26 ರಿಂದ ಡಿಸೆಂಬರ್ 1 ರವರೆಗೆ ಒಟ್ಟು 37 ದಿನಗಳ ಕಾಲ ನಗರದ ʼಕೇಶವಶಿಲ್ಪʼ...
ತುಮಕೂರು: ಸ್ತನ ಕ್ಯಾನ್ಸರ್ ಕುರಿತು ಭಾರತೀಯ ವೈದ್ಯಕಿಯ ಸಂಘ ಜಿಲ್ಲಾ ಶಾಖೆ ಹಾಗೂ ಮಹಿಳಾ ವೈದ್ಯರ ಘಟಕದ ಸಹಯೋಗದಲ್ಲಿ ನಗರದಲ್ಲಿ ವಾಕಥಾನ್ ಆಯೋಜಿಸಲಾಗಿತ್ತು. ನಗರದ ಟೌನ್‌ಹಾಲ್ ವೃತ್ತದ...
ತುಮಕೂರು: ಅಂತಾರಾಷ್ಟ್ರೀಯ ಪಲ್ಸ್ ಪೋಲಿಯೋ ದಿನಾಚರಣೆ ಅಂಗವಾಗಿ ಗುರುವಾರ ನಗರದ ಎಲ್ಲಾ ರೋಟರಿ ಸಂಸ್ಥೆಯ ಶಾಖೆಗಳು, ಇನ್ನರ್‌ವೀಲ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಪಲ್ಸ್ ಪೋಲಿಯೋ ಬಗ್ಗೆ...
ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...
Baba Siddique murder case: ಲಾರೆನ್ಸ್ ಬಿಷ್ಣೋಯ್ ಸಹೋದರನ ಜೊತೆ ಸಂಪರ್ಕದಲ್ಲಿದ್ದ ಶೂಟರ್‌ಗಳು ತನಿಖೆಯಲ್ಲಿ ಚಾಟ್ ರಹಸ್ಯ ಬಯಲು ಎನ್ ಸಿ. ಪಿ ನಾಯಕ ಹಾಗೂ ಮಹಾರಾಷ್ಟ್ರದ...