Hindu Janajagruti Samiti: ನವರಾತ್ರಿಯು ಶ್ರೀ ಆದಿಶಕ್ತಿಯ ಉಪಾಸನೆ, ಮಾಂಗಲ್ಯ ಮತ್ತು ಪವಿತ್ರತೆಯ ಹಬ್ಬವಾಗಿದೆ. ಆದರೆ ಇಂದು ದೇಶಾದ್ಯಂತ ಮಹಿಳೆಯರ ಮೇಲಿನ ಅತ್ಯಾಚಾರ, ಲಕ್ಷಗಟ್ಟಲೆ ಮಹಿಳೆಯರ ನಾಪತ್ತೆ, ಹಿಂದೂ ಹೆಣ್ಣುಮಕ್ಕಳನ್ನು ’ಲವ್ ಜಿಹಾದ್ʼ ಮೂಲಕ ಗುರಿ ಮಾಡುವುದು ಹೀಗೆ ಹಲವು ರೀತಿಯ ದೌರ್ಜನ್ಯಗಳು ದೊಡ್ಡ ಮಟ್ಟದಲ್ಲಿ ಬಯಲಾಗುತ್ತಿವೆ. ಆದ್ದರಿಂದ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಲವ್ ಜಿಹಾದ್‌ಗಳಿಂದ ಮಹಿಳೆಯರ ಸುರಕ್ಷತೆ, ಹಬ್ಬದ ಪಾವಿತ್ರ್ಯತೆ ಕಾಪಾಡುವುದು ಅಗತ್ಯವಾಗಿದೆ. ಆದ್ದರಿಂದ ಮೂರ್ತಿಪೂಜೆಯನ್ನು ಒಪ್ಪದವರಿಗೆ ನವರಾತ್ರಿಯಲ್ಲಿ ದೇವಿಯ ಮೂರ್ತಿಯ ಮುಂದೆ ಗರ್ಬಾ ಆಡಲು ಬಿಡಬಾರದು. ಗರ್ಬಾ ಹಿಂದೂ ಧಾರ್ಮಿಕ ಹಬ್ಬವಾಗಿದ್ದು, ಹಿಂದೂ ದೇವರಲ್ಲಿ ನಂಬಿಕೆ ಇರುವವರು ಮಾತ್ರ ಅಲ್ಲಿಗೆ ಬರಬೇಕು. ಮೂರ್ತಿಪೂಜೆಯಲ್ಲಿ ಶ್ರದ್ಧೆ ಇಲ್ಲದವರು ಗರಬಾ ಪ್ರವೇಶಿಸಲು ಪ್ರಯತ್ನಿಸುವವರಿಂದ ’ಲವ್ ಜಿಹಾದ್ʼ ಅಪಾಯವುಂಟಾಗುವ ಸಾಧ್ಯತೆಯಿದೆ. ಆದ್ದರಿಂದ ನವರಾತ್ರಿಯ ಸಂದರ್ಭದಲ್ಲಿ ಗರ್ಬಾ ಆಯೋಜಿಸುವ ಎಲ್ಲ ಸಂಘಟಕರು ಲವ್ ಜಿಹಾದ್ ತಡೆಗಟ್ಟಿ ಹಬ್ಬದ ಪಾವಿತ್ರ್ಯತೆ ಕಾಪಾಡುವಂತೆ ಹಿಂದೂ ಜನಜಾಗೃತಿ ಸಮಿತಿ ಕರೆ ನೀಡಿದೆ.
Dandiya Fashion 2024: ಈ ಫೆಸ್ಟಿವ್ ಸೀಸನ್‌ನಲ್ಲಿ ನಡೆಯುವ ದಾಂಡಿಯಾ ಹಾಗೂ ಗರ್ಬಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಯುವತಿಯರಿಗೆಂದೇ ನಾನಾ ಬಗೆಯ ಟ್ರೆಡಿಷನಲ್ ಗ್ರ್ಯಾಂಡ್ ಚೋಲಿಯೊಂದಿಗೆ ಧರಿಸುವಂತಹ...
BESCOM: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಆನ್‌ಲೈನ್ ಸೇವೆಗಳು ಅಕ್ಟೋಬರ್ 5, 6 ರಂದು ಲಭ್ಯ ಇರುವುದಿಲ್ಲ ಎಂದು...
Gandhi Jayanti: ದೇಶಾದ್ಯಂತ 12 ಕೋಟಿಗೂ ಅಧಿಕ ಶೌಚಗೃಹಗಳನ್ನು ನಿರ್ಮಿಸುವ ಮೂಲಕ ಪ್ರದಾನಿ ನರೇಂದ್ರ ಮೋದಿ ಅವರು ಬಯಲು ಶೌಚ ನಿರ್ಮೂಲನೆಗೊಳಿಸಿ ಸ್ವಚ್ಛ ಭಾರತ್‌ಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದಾರೆ....
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧ ಸಂಘರ್ಷ ಹೆಚ್ಚುತ್ತಿದೆ. ತಮ್ಮ ಮೇಲೆ ದಾಳಿ ಮಾಡಿದ ಇರಾನ್ (Israel strikes Iran) ಮೇಲೆ ಪ್ರತಿಕಾರ ತೀರಿಸುವುದಾಗಿ ಹೇಳಿದೆ. ಇರಾನ್‌ನ ಸರ್ವೋಚ್ಚ ನಾಯಕ...
Gandhi Jayanti: ಗೋಡ್ಸೆಗೆ ಉತ್ತರ ಗಾಂಧೀಜಿಯವರೇ. ಗಾಂಧೀಜಿಯವರ ಹತ್ಯೆ ಮಾಡಿದ ಗೋಡ್ಸೆ, ಸಾವರ್ಕರ್ ವಾದದಿಂದ ಪ್ರಭಾವಿತರಾಗಿದ್ದರು. ದೇಶದಲ್ಲಿ ಇಂದು ಗಾಂಧೀವಾದ ಎದುರು ಸಾವರ್ಕರ್ ಅವರ ವಾದ ಗೆಲ್ಲುತ್ತಿದೆಯೇ...
Iran israel war : ಎಲ್ಲಾ ಸಂಘರ್ಷಗಳನ್ನು ಪರಿಹರಿಸಲು "ಮಾತುಕತೆ ಮತ್ತು ರಾಜತಾಂತ್ರಿಕ" ವಿಧಾನವೇ ಸೂಕ್ತ ಎಂಬುದಾಗಿ ವಿದೇಶಾಂಗ ಸಚಿವಾಲಯ (ಎಂಇಎ) ಹೇಳಿಕೆಯಲ್ಲಿ...
Prema Hugar: ಮುಂಜಾನೆ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಪ್ರೇಮ ಹೂಗಾರ್ (ಹಿರಿಯ ಪತ್ರಕರ್ತ ಗುರುರಾಜ ಹೂಗಾರ ಪತ್ನಿ) ಅವರು ಹುಬ್ಬಳ್ಳಿಯಲ್ಲಿ ಇಂದು ನಿಧನರಾಗಿದ್ದಾರೆ. ಮೃತರು ಪತಿ ಮತ್ತು...
HD Kumaraswamy: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಖಾತೆ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ಆರೋಪಿಯಾಗಿರುವ, ಕರ್ನಾಟಕ ಲೋಕಾಯುಕ್ತ ತನಿಖೆ ನಡೆಸುತ್ತಿರುವ ಪ್ರಕರಣವೊಂದು ಸೆಪ್ಟೆಂಬರ್...
ಐಟಿಬಿಟಿಯಂತೆ ಕೃಷಿಗೂ (Chikkaballapur News) ಒಳ್ಳೆಯ ದಿನಗಳು ಬರುವ ಕಾಲ ದೂರವಿಲ್ಲ.ಭೂತಾಯಿಗೆ ಬೆವರು ಹರಿಸಿ ದುಡಿಯುವ ರೈತಾಪಿ ವರ್ಗ ಕೃಷಿ ಮತ್ತು ತೋಟಗಾರಿಕೆ ವಲಯವನ್ನು ಉದ್ಯಮವಾಗಿಸುವತ್ತ...