ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ (Muda Scam) ಆರೋಪದ ಪ್ರಕರಣ ಕೋರ್ಟ್‌ನಲ್ಲಿದೆ, ಅಲ್ಲಿ ಏನು ಆಗುತ್ತದೆ, ಏನು ಆಗುವುದಿಲ್ಲ ಅನ್ನುವುದನ್ನು ಭವಿಷ್ಯ ನುಡಿಯುವುದು ಸರಿಯಲ್ಲ. ಕೋರ್ಟ್‌ನಲ್ಲಿ ತೀರ್ಮಾನ ಆಗುತ್ತದೆ. ಈ ಬಗ್ಗೆ ಪರ ವಿರೋಧ ವಾದ ನಡೆಯುತ್ತಿದೆ. ಈ ಪ್ರಕರಣದಲ್ಲಿ ಸರ್ಕಾರವೇ ತಮ್ಮ ಆಜ್ಞೆಯಲ್ಲಿ ಅಧಿಕಾರಿಯನ್ನು ಅಮಾನತು ಮಾಡಿದ್ದು, ಕಾನೂನು ಉಲ್ಲಂಘನೆಯಾಗಿದನ್ನು ಸ್ವಷ್ಟವಾಗಿ ಒಪ್ಪಿದ್ದಾರೆ. ಕೋರ್ಟ್‌ನಲ್ಲಿ ಏನು ಅಂತಿಮ ತೀರ್ಪು ಬರುತ್ತದೆ ಎಂದು ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ರಾಜ್ಯವು ಉದ್ಯಮ, ಸಂಶೋಧನೆ, ಅಭಿವೃದ್ಧಿ ಮತ್ತು ತಂತ್ರಜ್ಞಾನಗಳ ಪರವಾಗಿದ್ದು, ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಎರಡು ಪ್ರತ್ಯೇಕ ಸ್ಟಾರ್ಟಪ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ....
ರಿಲಯನ್ಸ್ ಜಿಯೋ (Reliance Jio) 8ನೇ ವಾರ್ಷಿಕೋತ್ಸವದಂದು ತನ್ನ ಬಳಕೆದಾರರಿಗೆ ವಾರ್ಷಿಕೋತ್ಸವದ ಆಫರ್ ಘೋಷಿಸಿದೆ. ಆಯ್ದ ರೀಚಾರ್ಜ್ ಪ್ಲಾನ್‌ಗಳ ಮೇಲೆ ಈ ವಿಶೇಷ ಕೊಡುಗೆಯನ್ನು ಪಡೆಯಬಹುದಾಗಿದ್ದು, ರೂ....
ಗೌರಿ-ಗಣೇಶ ಹಬ್ಬದ (Ganesh Chaturthi 2024) ಮೇಕಪ್ ನೋಡಲು ಆಕರ್ಷಕವಾಗಿದ್ದರಷ್ಟೇ ಸಾಲದು. ನಮ್ಮ ಸಂಪ್ರದಾಯ ಹಾಗೂ ಆಚರಣೆಗೆ ಪೂರಕವಾಗಿರಬೇಕು. ಹಾಗಾದಲ್ಲಿ, ಹಬ್ಬದ ನಿಮ್ಮ ಮೇಕಪ್ ಹೇಗಿರಬೇಕು? ಹೇಗಿರಬಾರದು?...
ಹಿಂದೂ ಜನಜಾಗೃತಿ ಸಮಿತಿ (Hindu Janajagruti Samiti) ವತಿಯಿಂದ ಬುಧವಾರ ಬೆಂಗಳೂರಿನ ಮಾನಂದಿ ನಂಜುಂಡಿ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ್ದ ‘ದೇಶ ವಿರೋಧಿ ಷಡ್ಯಂತ್ರ ಹಾಗೂ ಅರ್ಬನ್ ನಕ್ಸಲ್...
45 ವರ್ಷದ ಬುಡಕಟ್ಟು ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಆಟೋ ಚಾಲಕ ಶೇಖ್ ಮುಖ್ದಮ್‌ನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಪೊಲೀಸರ ಪ್ರಕಾರ,...