Thursday, 28th November 2024

Pralhad Joshi

Pralhad Joshi: ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರದ ಹೆಜ್ಜೆ; 35 ರೂ. ದರದಲ್ಲಿ ವಿತರಣೆ ಆರಂಭ: ಪ್ರಲ್ಹಾದ್‌ ಜೋಶಿ

ತೀವ್ರ ಬೆಲೆ ಏರಿಕೆಯಲ್ಲಿರುವ ಈರುಳ್ಳಿಯನ್ನು ದೇಶಾದ್ಯಂತ 35 ರೂ. ದರದಲ್ಲಿ ಚಿಲ್ಲರೆ ಮಾರಾಟಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದು, ಈರುಳ್ಳಿ ಮಾರಾಟದ ಸಂಚಾರಿ ವಾಹನಗಳಿಗೆ ಚಾಲನೆ ನೀಡಿದ್ದಾಗಿ ತಿಳಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು, ದೆಹಲಿಯ ಎನ್‌ಸಿಆರ್ ಮತ್ತು ಮುಂಬೈನಲ್ಲಿ ಇಂದಿನಿಂದ ಈರುಳ್ಳಿ ಚಿಲ್ಲರೆ ವಿತರಣೆ ಆರಂಭವಾಗಿದೆ. ಮುಂದಿನ ವಾರದಲ್ಲಿ ಬೆಂಗಳೂರು ಸೇರಿದಂತೆ ಕೋಲ್ಕತ್ತಾ, ಗುವಾಹಟಿ, ಹೈದರಾಬಾದ್, ಚೆನ್ನೈ, ಅಹಮದಾಬಾದ್, ರಾಯಪುರ ಮತ್ತು ಭುವನೇಶ್ವರದಲ್ಲಿ ಕಡಿಮೆ ಬೆಲೆಯಲ್ಲಿ ಈರುಳ್ಳಿ ವಿತರಣೆ ಶುರುವಾಗಲಿದೆ. ಸೆಪ್ಟೆಂಬರ್ 3ನೇ ವಾರದಲ್ಲಿ ದೇಶಾದ್ಯಂತ ವಿತರಣೆ ಅಗಲಿದೆ ಎಂದು ತಿಳಿಸಿದ್ದಾರೆ.

ಮುಂದೆ ಓದಿ

Anant Ambani

Anant Ambani: ನಮೀಬಿಯಾದ 700ಕ್ಕೂ ಅಧಿಕ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾದ ಅನಂತ್ ಅಂಬಾನಿ!

ವನ್ಯಜೀವಿಗಳ ಹತ್ಯೆಯನ್ನು ನಿಲ್ಲಿಸುವಂತೆ ಅನಂತ್ ಅಂಬಾನಿ (Anant Ambani) ನೇತೃತ್ವದ ವಂತಾರಾ ಸಂಸ್ಥೆಯು ನಮೀಬಿಯಾ ಸರ್ಕಾರವನ್ನು ಒತ್ತಾಯಿಸಿದೆ. ನಮೀಬಿಯಾ ಸರ್ಕಾರವು ಕೊಲ್ಲಲು ಹೊರಟಿರುವ ವನ್ಯಜೀವಿಗಳನ್ನು ದತ್ತು ಪಡೆಯಲು...

ಮುಂದೆ ಓದಿ

Kannada New Movie: ಮಗನ ಸಿನಿ “ರೈಡ್” ಗೆ ಅಪ್ಪನ ಸಾಥ್; ಚಿತ್ರದ ಹಾಡು, ಟ್ರೇಲರ್ ರಿಲೀಸ್‌

ವೆಂಕಿ(ವೆಂಕಟೇಶ್‌) ಹಾಗೂ ತನ್ವಿ ನಾಯಕ-ನಾಯಕಿಯಾಗಿ ಹಾಗೂ ನೀರಜ್ ಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ “ರೈಡ್‌” ಚಿತ್ರದ (Kannada New Movie) ಹಾಡುಗಳು ಹಾಗೂ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಈ...

ಮುಂದೆ ಓದಿ

CM Siddaramaiah

CM Siddaramaiah: ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ದುಷ್ಟ ಶಕ್ತಿಗಳನ್ನು ನಾವು ಮೆಟ್ಟಿ ನಿಲ್ಲೋಣ: ಸಿದ್ದರಾಮಯ್ಯ

ಪ್ರಜಾಪ್ರಭುತ್ವ ನಾಶ ಮಾಡಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳು ಹೆಚ್ಚೇನು ಇಲ್ಲ. ಅವರು ಕಡಿಮೆ ಸಂಖ್ಯೆಯಲ್ಲಿದ್ದರೂ ಹೆಚ್ಚು ಚಟುವಟಿಕೆ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವವಾದಿಗಳು ಹೆಚ್ಚು ಪ್ರಮಾಣದಲ್ಲಿದ್ದರೂ ಅವರು ಹೆಚ್ಚು ಕ್ರಿಯಾಶೀಲವಾಗಿಲ್ಲ....

ಮುಂದೆ ಓದಿ

HD Kumaraswamy
HD Kumaraswamy: ಸ್ವಪಕ್ಷೀಯರಿಂದಲೇ ಪಿತೂರಿ; ಸತ್ಯ ಒಪ್ಪಿಕೊಂಡ ಸಿಎಂ: ಎಚ್.ಡಿ.ಕೆ ಲೇವಡಿ

ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ನಿರಂತರವಾಗಿ ತೊಡಗಿದ್ದು, ಗುತ್ತಿಗೆದಾರರನ್ನು ಸುಲಿಗೆ ಮಾಡುತ್ತಿದೆ, ಸಿದ್ದರಾಮಯ್ಯ ಅವರ ಇಂದಿನ ಸ್ಥಿತಿಗೆ ಅವರ ಸ್ವಯಂಕೃತ ಅಪರಾಧವೇ ಕಾರಣ ಎಂದು ಕೇಂದ್ರ ಸಚಿವ...

ಮುಂದೆ ಓದಿ

Basavaraja Bommai
Muda Scam: ಮುಡಾ ಹಗರಣದಲ್ಲಿ ಕಾನೂನು ಉಲ್ಲಂಘನೆ ಆಗಿರುವುದನ್ನು ಸರ್ಕಾರವೇ ಒಪ್ಪಿಕೊಂಡಿದೆ: ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ (Muda Scam) ಆರೋಪದ ಪ್ರಕರಣ ಕೋರ್ಟ್‌ನಲ್ಲಿದೆ, ಅಲ್ಲಿ ಏನು ಆಗುತ್ತದೆ, ಏನು ಆಗುವುದಿಲ್ಲ ಅನ್ನುವುದನ್ನು ಭವಿಷ್ಯ ನುಡಿಯುವುದು ಸರಿಯಲ್ಲ....

ಮುಂದೆ ಓದಿ

MB Patil
MB Patil: ಕೈಗಾರಿಕೆ ಪ್ರದೇಶಕ್ಕೆ ಪ್ರತ್ಯೇಕ ನೀರು ಸರಬರಾಜು ಮಾಡಲು ಸರ್ಕಾರದಿಂದ 5 ಸಾವಿರ ಕೋಟಿ ರೂ. ಸಾಲ

ರಾಜ್ಯವು ಉದ್ಯಮ, ಸಂಶೋಧನೆ, ಅಭಿವೃದ್ಧಿ ಮತ್ತು ತಂತ್ರಜ್ಞಾನಗಳ ಪರವಾಗಿದ್ದು, ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಎರಡು ಪ್ರತ್ಯೇಕ ಸ್ಟಾರ್ಟಪ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ....

ಮುಂದೆ ಓದಿ

Reliance Jio
Reliance Jio: ರಿಲಯನ್ಸ್ ಜಿಯೊ ವಾರ್ಷಿಕೋತ್ಸವ ಆಫರ್; ಆಯ್ದ ರೀಚಾರ್ಜ್‌ ಮೇಲೆ 700 ರೂ. ಮೌಲ್ಯದ ಬೆನಿಫಿಟ್‌

ರಿಲಯನ್ಸ್ ಜಿಯೋ (Reliance Jio) 8ನೇ ವಾರ್ಷಿಕೋತ್ಸವದಂದು ತನ್ನ ಬಳಕೆದಾರರಿಗೆ ವಾರ್ಷಿಕೋತ್ಸವದ ಆಫರ್ ಘೋಷಿಸಿದೆ. ಆಯ್ದ ರೀಚಾರ್ಜ್ ಪ್ಲಾನ್‌ಗಳ ಮೇಲೆ ಈ ವಿಶೇಷ ಕೊಡುಗೆಯನ್ನು ಪಡೆಯಬಹುದಾಗಿದ್ದು, ರೂ....

ಮುಂದೆ ಓದಿ

Ganesh Chaturthi 2024
Ganesh Chaturthi 2024: ಗೌರಿ-ಗಣೇಶ ಹಬ್ಬದ ಗ್ರ್ಯಾಂಡ್‌ ಮೇಕಪ್‌‌‌ಗೆ ಇಲ್ಲಿದೆ 5 ಸಿಂಪಲ್‌ ರೂಲ್ಸ್!

ಗೌರಿ-ಗಣೇಶ ಹಬ್ಬದ (Ganesh Chaturthi 2024) ಮೇಕಪ್‌ ನೋಡಲು ಆಕರ್ಷಕವಾಗಿದ್ದರಷ್ಟೇ ಸಾಲದು. ನಮ್ಮ ಸಂಪ್ರದಾಯ ಹಾಗೂ ಆಚರಣೆಗೆ ಪೂರಕವಾಗಿರಬೇಕು. ಹಾಗಾದಲ್ಲಿ, ಹಬ್ಬದ ನಿಮ್ಮ ಮೇಕಪ್‌ ಹೇಗಿರಬೇಕು? ಹೇಗಿರಬಾರದು?...

ಮುಂದೆ ಓದಿ

Hindu Janajagruti Samiti
Hindu Janajagruti Samiti: ಸಂಘಟಿತ ಶಕ್ತಿ ಒಂದಾದಲ್ಲಿ ಅರ್ಬನ್ ನಕ್ಸಲ್‌ವಾದದ ವಿರುದ್ಧ ಜಯ ನಿಶ್ಚಿತ: ಚಕ್ರವರ್ತಿ ಸೂಲಿಬೆಲೆ

ಹಿಂದೂ ಜನಜಾಗೃತಿ ಸಮಿತಿ (Hindu Janajagruti Samiti) ವತಿಯಿಂದ ಬುಧವಾರ ಬೆಂಗಳೂರಿನ ಮಾನಂದಿ ನಂಜುಂಡಿ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಿದ್ದ ‘ದೇಶ ವಿರೋಧಿ ಷಡ್ಯಂತ್ರ ಹಾಗೂ ಅರ್ಬನ್ ನಕ್ಸಲ್...

ಮುಂದೆ ಓದಿ