Thursday, 19th September 2024

ಮೌನ ಪ್ರತಿಭಟನೆಯಲ್ಲಿ ನಟಿ ಭಾವನಾಗೆ ತರಾಟೆ

ಬೆಂಗಳೂರು: ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಬೆಂಗಳೂರಲ್ಲಿ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ಮಂಗಳ ವಾರ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದ ನಟಿ ಭಾವನಾಗೆ ಮಹಿಳಾ ಕಾರ್ಯ ಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಡಿಕೆಶಿ ಕುರ್ಚಿಪಕ್ಕದಲ್ಲಿ ಕುಳಿತುಕೊಳ್ಳಲು ಹೋಗಿದ್ದ ಭಾವನಾಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕಾರ್ಯಕರ್ತೆ ಯೊಬ್ಬರು, ‘ನೀವು ಬಿಜೆಪಿಯಲ್ಲಿದ್ರಿ ತಾನೇ? ಇವಾಗ ಇಲ್ಲಿಗೆ ಬಂದು ಅಧ್ಯಕ್ಷರ ಪಕ್ಕದಲ್ಲಿ ಕೂರೋಕೆ ಹೋಗ್ತಿದ್ದೀರಲ್ಲಾ?’ ಎಂದು ತರಾಟೆಗೆ ತೆಗೆದುಕೊಂಡರು. ಗಲಿಬಿಲಿಯಾಗಿ ಸಮಾಧಾನ ಮಾಡಲು ಮುಂದಾದ ನಟಿ […]

ಮುಂದೆ ಓದಿ

ಜನ್ಮದಿನದ ಸಂಭ್ರಮದಲ್ಲಿ ನಟಿ ಗಿರಿಜಾ ಲೋಕೇಶ್

ಬೆಂಗಳೂರು: ಹಿರಿಯ ನಟಿ ಗಿರಿಜಾ ಲೋಕೇಶ್ ಇಂದು ತಮ್ಮ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಗಿರಿಜಾ ಲೋಕೇಶ್ 200ಕ್ಕೂ ಅಧಿಕ ಚಿತ್ರ ಗಳಲ್ಲಿ ಅಭಿನಯಿಸಿ ಸೈ...

ಮುಂದೆ ಓದಿ