ತುಮಕೂರು: ತಾಲೂಕಿನ ಕೋರ ಗ್ರಾಮದಲ್ಲಿ ಸಾರ್ವಜನಿಕ ರಸ್ತೆ ಮತ್ತು ಚರಂಡಿಯನ್ನೇ ಒತ್ತುವರಿ ಮಾಡಿ ಕೋರ ಗ್ರಾಮ ಪಂಚಾಯಿತಿಯ ಕೆಲ ಸದಸ್ಯರೇ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಿಕೊಂಡಿದ್ದಾರೆ. ಗೃಹಸಚಿವ ಡಾ. ಜಿ ಪರಮೇಶ್ವರ್ ಪ್ರತಿನಿಧಿಸುವ ಕೊರಟಗೆರೆ ಕ್ಷೇತ್ರಕ್ಕೆ ಒಳಪಡುವ ಕೋರ ಗ್ರಾಮದಲ್ಲಿ ಕೆಲ ಸದಸ್ಯರೇ ಇಂತಹ ಅಕ್ರಮ ಪ್ರಯತ್ನ ನಡೆದಿದ್ದು, ಇದು ಇಡೀ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿಯ ಇನ್ನಿತರೇ ಸದಸ್ಯರು ಗುರುವಾರ ಒಟ್ಟಾಗಿ ನಿಂತು ಅಕ್ರಮವಾಗಿ ನಿವೇಶನ ಹಂಚಿಕೆಗೆ ಪ್ರಯತ್ನಿಸಿದ್ದ […]
ತುಮಕೂರು: ಶಾಸಕ ಮುನಿರತ್ನ (MLA Munirathna) ಮಾಡಿರುವ ಜಾತಿ ಹಾಗೂ ಮಹಿಳಾ ನಿಂದನೆ ಗಂಭೀರ ಸ್ವರೂಪದ ಹನಿಟ್ರ್ಯಾಪ್ ಹಾಗೂ ಆ ಮೂಲಕ ಜೀವ ವಿರೋಧಿ ಏಡ್ಸ್ ರೋಗ...
ಬೆಂಗಳೂರು: ಜಗತ್ತಿನಾದ್ಯಂತ ಆಲ್‌ಝೈಮರ್ಸ್ ಕಾಯಿಲೆ ಮತ್ತು ಇತರ ರೀತಿಯ ಬುದ್ಧಿಮಾಂದ್ಯತೆಯು ಸಾರ್ವಜನಿಕರ ಮಾನಸಿಕ ಸ್ವಾಸ್ಥ್ಯ ವನ್ನು ನಾಶ ಪಡಿಸುತ್ತಿವೆ. ಪ್ರಸ್ತುತ ೫೫ ದಶಲಕ್ಷ ಜನರು ಇಂತಹ ಸಮಸ್ಯೆಯಿಂದ...
ಬೆಂಗಳೂರು: ಬೆಂಗಳೂರು ಕಸ್ಟಮ್ಸ್ ಹೌಸ್ ಏಜೆಂಟ್ಸ್ ಅಸೋಸಿಯೇಷನ್ ಲಿಮಿಟೆಡ್ – ಬಿಸಿಎಚ್ಎಎಎಲ್ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬೆಳ್ಳಿ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಎಂ. ಕಿರಣ್ ಕುಮಾರ್, ಎನ್....
ತುಮಕೂರು: ನಗರದ ಒಂದನೇ ವಾರ್ಡಿನ ಕುಪ್ಪೂರು ಹಾಗೂ ತುಮಕೂರು ನಗರ ನಡುವೆ ಸಿದ್ಧಗಂಗಾ ನಗರ ಸಾರಿಗೆ ಬಸ್ ಸೇವೆ ಆರಂಭವಾಯಿತು. ಈ ಭಾಗದ ಜನರ ಬಹು ವರ್ಷದ...
ಬಾಗೇಪಲ್ಲಿ: ಕೃಷಿ, ಕ್ರೀಡೆ, ಶಿಕ್ಷಣ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಆಸಕ್ತಿ ಮತ್ತು ಗುರಿ ಸಾಧಿಸಬೇಕೆಂಬ ಛಲ ಇರಬೇಕು ಎಂದು ಯಂಗ್ ಇಂಡಿಯಾ ಶಾಲೆಯ ಸಂಸ್ಥಾಪಕರಾದ...
ಬಾಗೇಪಲ್ಲಿ: ಸಮಾಜದ ಒಳ್ಳೆಯದನ್ನು ಬಯಸುವ ಶಿಕ್ಷಕರಿಗೆ ಹಲವಾರು ಸವಾಲು, ಸಮಸ್ಯೆಗಳು ಎದುರಾದರೂ ದೇಶದ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಕರು ಅಕ್ಷರ ಕ್ರಾಂತಿ ಬಿತ್ತುವ ಕೆಲಸವನ್ನು ನಿಲ್ಲಿಸಬಾರದು ಎಂದು ಡಾ.ಎಸ್.ರಾಧ...
ಬಾಗೇಪಲ್ಲಿ : ಭ್ರಷ್ಟ ಕಾಂಗ್ರೆಸ್ ಪಕ್ಷದಿಂದ ಬಾಗೇಪಲ್ಲಿ ಕ್ಷೇತ್ರವನ್ನು ಮುಕ್ತಗೊಳಿಸಿ ಅಭಿವೃದ್ದಿಯತ್ತ ಕೊಂಡೋಯ್ಯ ಬೇಕಾದರೆ ಬಿಜೆಪಿ ಅಭ್ಯರ್ಥಿ ಇಲ್ಲಿ ಶಾಸಕರಾಗಬೇಕು. ಅದ್ದಕ್ಕಾಗಿ 50 ಸಾವಿರ ಸದಸ್ಯತ್ವ ಗುರಿ...
ಬಾಗೇಪಲ್ಲಿ: ಮುಂಬರುವ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿಯ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಅದಕ್ಕೆ ಅವಕಾಶ ಕೊಟ್ಟರೆ ನಾನು ಸ್ಪರ್ಧಿಸಿ ಜನಸೇವೆಗೆ ಸಿದ್ದನಿದ್ದೇನೆ ಎಂದು ಸಮಾಜ...
ಗೌರಿಬಿದನೂರು: ಸರ್ಕಾರದ ವಿವಿಧ ಯೋಜನೆಗಳು ಸೇರಿದಂತೆ ಧ್ಯೇಯೋದ್ದೇಶಗಳು ಸಫಲವಾಗಬೇಕಾದರೆ ಅಧಿಕಾರಿಗಳ ಜವಾಬ್ದಾರಿ ಬಹಳ ಮುಖ್ಯವಾಗಿರುತ್ತದೆ. ಎಂದು ಲೋಕಾಯುಕ್ತ ಅಧೀಕ್ಷಕ ಆಂಟನಿ ಜಾನ್ ಜೆ.ಕೆ. ಹೇಳಿದರು. ನಗರದ ತಾಲ್ಲೂಕು...