ತುಮಕೂರು: ಅಧಿಕ ಮಳೆಯಿಂದಾಗಿ ರೈತರು ಬೆಳೆದ ಶೇಂಗಾ, ರಾಗಿ ಇನ್ನಿತರ ಕೃಷಿ ಉತ್ಪನ್ನಗಳು ಹಾಳಾ ಗಿದ್ದು,ಜಿಲ್ಲಾಡಳಿತ ಕೂಡಲೇ ಬೆಳೆ ನಷ್ಟ ಪರಿಹಾರ ಅಂದಾಜಿಸಿ, ವೈಜ್ಞಾನಿಕ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿ ದ್ದಾರೆ. ವಿಜ್ಞಾನ ಕೇಂದ್ರದಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ರೈತರ ಹೊಲ,ಗದ್ದೆಗಳಲ್ಲಿ ಬೆಳೆದ ಬೆಳೆಯಲ್ಲದೆ, ಮನೆಗಳು,ಗುಡಿಸಲುಗಳು ನೆಲಕಚ್ಚಿವೆ.ಜನ ಜಾನುವಾರುಗಳಿಗೆ ತೀವ್ರ ಸ್ವರೂಪದ ತೊಂದರೆಯಾಗಿದೆ.ಆದರೆ ಇದುವರೆಗೂ ಜಿಲ್ಲಾಡಳಿತ ಮಳೆ […]
ಗರ್ಭಾವಸ್ಥೆಯಲ್ಲಿ ಸ್ತನ ಕ್ಯಾನ್ಸರ್ ಸುಮಾರು 3 ಸಾವಿರ ಗರ್ಭಿಣಿಯರ ಪೈಕಿ ಒಬ್ಬರಲ್ಲಿ ಕಂಡುಬರುತ್ತದೆ ಬೆಂಗಳೂರು: ಅವಳಿ ಶಿಶುಗಳ ಗರ್ಭಾವಸ್ಥೆಯಲ್ಲೇ ಸ್ತನ ಕ್ಯಾನ್ಸರ್‌ಗೆ ಒಳಗಾಗಿದ್ದ 37 ವರ್ಷದ ಗರ್ಭಿಣಿಗೆ...
ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ, ತುಮಕೂರು ವಿಶ್ವ ವಿದ್ಯಾಲಯದ ನೂತನ ಕ್ಯಾಂಪಸ್‌ನಲ್ಲಿ ಅ.21ರಿಂದ ವಿಜ್ಞಾನಕ್ಕೆ ಸಂಬಂಧಿಸಿದ 12 ವಿಷಯಗಳ ಪಾಠ ಪ್ರವಚನದ ಆರಂಭ ಗೊಂಡಿದೆ.ತುಮಕೂರು...
ಮೂಲ ನಾಲೆಗೆ ಧಕ್ಕೆಯಾಗದಂತೆ ತೆಗೆದುಕೊಂಡು ಹೋಗಬೇಕೆಂ ಬುದು ನಮ್ಮ ಆಗ್ರಹವಾಗಿದೆ. ಈ ಹಿಂದೆ ಏಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿ ಭಟನೆಗಳು ನಡೆದಾಗ ಸರಕಾರ ತಾಂತ್ರಿಕ...
ಬೆಂಗಳೂರು: ಮಿಸ್ಟರ್ ರಾಣಿ (Mr Rani Teaser) ಸಿನಿಮಾದ ಪೋಸ್ಟರ್ ಕ್ರಿಯೆಟಿವಿಯಿಂದಾಗಿ ಸಖತ್ ವೈರಲ್ ಆಗಿತ್ತು. ಪೋಸ್ಟರ್ ಮೂಲಕವೇ ಅದು ಟ್ರೆಂಡ್ ಸೆಟ್ ಮಾಡಿತ್ತು.ಈಗ ಸಿನಿಮಾದ ಟೀಸರ್...
ನಗರದ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಸಂಸ್ಥೆ ವತಿಯಿಂದ ಹಮ್ಮಿಕೊಂಡಿರುವ ಮೈಸೂರು ಸ್ಯಾಂಡಲ್ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ...
ಗುಬ್ಬಿ: ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಪ್ರಾರಂಭ ಮಾಡಿರುವ ಹಿನ್ನೆಲೆಯಲ್ಲಿ ಮುಂದಿನ ಹೋರಾಟ ಕುರಿತಾಗಿ ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಯಿಂದ ಸಭೆ ನಡೆಯಿತು. ಬಿಜೆಪಿ...
ಆದುದರಿಂದ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿಕೊಂಡಿದ್ದರೂ ಸಹಿತ ಜಾನುವಾರುಗಳಿಗೆ ತಪ್ಪದೇ ಇಲಾಖೆ ಯವರು ಬಂದಾಗ ಲಸಿಕೆ ಹಾಕಿಸಿಕೊಳ್ಳಲು ಮನವಿ...
ಕಳೆದ ಎರಡ್ಮೂರು ದಿನಗಳ ಅಂತರದಲ್ಲಿ ವಾಂತಿ ಭೇದಿಯಿಂದ ಬಾಲಕಿ, ವೃದ್ಧೆ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಮಂದಿ ವಿವಿಧ ಅಸ್ವಸ್ಥರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ...
ಬಡವನಹಳ್ಳಿಯಲ್ಲಿ ವಾಸವಾಗಿದ್ದ ಬುದ್ದಿಮಾಂದ್ಯಳನ್ನು ಆರೋಪಿ ತಿಮ್ಮಪ್ಪ ( 65) ಎಂಬಾತ ಸೆ.೬ ರಂದು ಸುಮಾರು 3.30 ಗಂಟೆಗೆ ಬಂಡೆಯ ಹತ್ತಿರ ಕರೆದುಕೊಂಡು ಹೋಗಿ ಅತ್ಯಾಚಾರ...